AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ದತ್ತಾತ್ರೇಯ ಪಾಟೀಲ್​
| Edited By: |

Updated on:Jul 07, 2026 | 12:10 PM

Share

ಕಲಬುರಗಿ ಜನರ ಆರಾಧ್ಯ ದೈವ ಶರಣಬಸವೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶರಣ ಸಂಸ್ಥಾನ ಮಠದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರನ್ನು ಸಹ ಸಿಎಂ ಭೇಟಿಯಾಗಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಪರಮೇಶ್ವರ್​​, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಿಎಂಗೆ ಸಾಥ್ ನೀಡಿದ್ದಾರೆ.

ಕಲಬುರಗಿ, ಜುಲೈ 07: ಶರಣಬಸವೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶರಣ ಸಂಸ್ಥಾನ ಮಠದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರನ್ನು ಸಹ ಮಠದಲ್ಲಿ ಸಿಎಂ ಭೇಟಿಯಾಗಿದ್ದಾರೆ.  ಸಿಎಂ ಜೊತೆಗೆ ಉಪಮುಖ್ಯಮಂತ್ರಿ ಪರಮೇಶ್ವರ್​​ ಸೇರಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್ ಮತ್ತು ಸ್ಥಳೀಯ ಶಾಸಕರು ಈ ವೇಳೆ ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 07, 2026 12:04 PM

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More