CM DCM Joint Press Conference: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ
ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಕುರಿತ ಚರ್ಚೆಗಳಿಗೆ ತೆರೆ ಎಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಡಿಕೆಶಿ ನಿವಾಸದಲ್ಲಿ ನಾಟಿಕೋಳಿ ಸಾರು, ಇಡ್ಲಿ ಸವಿದ ನಂತರ ಈ ಸಭೆ ನಡೆದಿದ್ದು, ಪಕ್ಷದ ಐಕ್ಯತೆಯನ್ನು ಎತ್ತಿಹಿಡಿಯಲಾಗಿದೆ. ಇಲ್ಲಿದೆ ಸಂಪೂರ್ಣ ವಿವರ.
ಬೆಂಗಳೂರು, ಡಿ.2: ಕರ್ನಾಟಕ ಕಾಂಗ್ರೆಸ್‌ನಲ್ಲಿ ಎದ್ದಿದ್ದ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಮತ್ತೊಮ್ಮೆ ಜಂಟಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿದ ನಂತರ ಇದೀಗ ಇಬ್ಬರು ಜತೆಯಾಗಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಇಲ್ಲಿದೆ ನೋಡಿ ಲೈವ್
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

