Cm Dcm Joint Pressmeet Live: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ

Updated on: Nov 29, 2025 | 11:12 AM

ಕರ್ನಾಟಕದಲ್ಲಿ ಸಿಎಂ ಸ್ಥಾನದ ಗುದ್ದಾಟದ ನಡುವೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಈ ಮಹತ್ವದ ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚಿಸಿದ ನಂತರ, ಇಬ್ಬರೂ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳಿಗೆ ನಾಂದಿ ಹಾಡುವ ನಿರೀಕ್ಷೆಯಿದೆ. ಇದರ ಲೈವ್ ವಿವರಗಳು ಇಲ್ಲಿವೆ.

ಬೆಂಗಳೂರು, ನ.29: ಕರ್ನಾಟಕದಲ್ಲಿ ಸಿಎಂ ಸ್ಥಾನದ ಗುದ್ದಾಟ ಜೋರಾಗಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಈ ವೇಳೆ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ. ಇದೀಗ ಈ ಮೀಟಿಂಗ್​​​ ನಂತರ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರು ಸಿಎಂ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಇದರ ಲೈವ್​​ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ