ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
CP Yogeshwar-DK Shivakumar: ಶಾಸಕ ಸಿಪಿ ಯೋಗೇಶ್ವರ್ ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಸೈನಿಕ’, ‘ಉತ್ತರ ಧ್ರುವ ದಕ್ಷಿಣ ಧ್ರುವ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿ ಹಿಟ್ ನೀಡಿದ್ದ ಯೋಗೇಶ್ವರ್ ರಾಜಕಾರಣಿಯಾಗಿ ಯಶಸ್ಸು ಕಂಡರು. ಇದೀಗ ಅವರ ಪುತ್ರ ಧ್ಯಾನ್ ಯೋಗೇಶ್ವರ್ ಅವರು ‘ಸೈನಿಕ 2’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅವರ ನಟನೆಯ ಎರಡು ಸಿನಿಮಾಗಳು ಒಟ್ಟಿಗೆ ಸೆಟ್ಟೇರಿದ್ದು, ಸಿನಿಮಾದ ಮುಹೂರ್ತಕ್ಕೆ ಖುದ್ದು ಸಿಎಂ ಡಿಕೆ ಶಿವಕುಮಾರ್ ಹಾಜರಾಗಿ, ಸಿನಿಮಾಕ್ಕೆ ಕ್ಲ್ಯಾಪ್ ಮಾಡಿ, ಯುವ ನಟನಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಶುಭ ಹಾರೈಕೆಗಳನ್ನು ಸಹ ನೀಡಿದ್ದಾರೆ. ವಿಡಿಯೋ ನೋಡಿ....
ಶಾಸಕ ಸಿಪಿ ಯೋಗೇಶ್ವರ್ (CP Yogeshwar) ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಸೈನಿಕ’, ‘ಉತ್ತರ ಧ್ರುವ ದಕ್ಷಿಣ ಧ್ರುವ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿ ಹಿಟ್ ನೀಡಿದ್ದ ಯೋಗೇಶ್ವರ್ ರಾಜಕಾರಣಿಯಾಗಿ ಯಶಸ್ಸು ಕಂಡರು. ಇದೀಗ ಅವರ ಪುತ್ರ ಧ್ಯಾನ್ ಯೋಗೇಶ್ವರ್ ಅವರು ‘ಸೈನಿಕ 2’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅವರ ನಟನೆಯ ಎರಡು ಸಿನಿಮಾಗಳು ಒಟ್ಟಿಗೆ ಸೆಟ್ಟೇರಿದ್ದು, ಸಿನಿಮಾದ ಮುಹೂರ್ತಕ್ಕೆ ಖುದ್ದು ಸಿಎಂ ಡಿಕೆ ಶಿವಕುಮಾರ್ ಹಾಜರಾಗಿ, ಸಿನಿಮಾಕ್ಕೆ ಕ್ಲ್ಯಾಪ್ ಮಾಡಿ, ಯುವ ನಟನಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಶುಭ ಹಾರೈಕೆಗಳನ್ನು ಸಹ ನೀಡಿದ್ದಾರೆ. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ

