ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ದಿಟ್ಟ ಹೆಜ್ಜೆ ಇಟ್ಟ ಡಿಕೆ ಶಿವಕುಮಾರ್

Updated on: Jul 30, 2026 | 3:01 PM

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಮುಂದಾಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾನೂನು ಹಾಗೂ ರಾಜಕೀಯ ಹೋರಾಟದ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಸರ್ವಪಕ್ಷಗಳ ಸಭೆ (All-Party Meeting) ಕರೆದಿದ್ದಾರೆ. ಆಗಸ್ಟ್ 2ರ ಭಾನುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸರ್ವಪಕ್ಷ ಸಭೆ ಕರೆದಿದ್ದಾರೆ.

ಬೆಂಗಳೂರು, (ಜುಲೈ 30): ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಮುಂದಾಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾನೂನು ಹಾಗೂ ರಾಜಕೀಯ ಹೋರಾಟದ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಸರ್ವಪಕ್ಷಗಳ ಸಭೆ (All-Party Meeting) ಕರೆದಿದ್ದಾರೆ. ಆಗಸ್ಟ್ 2ರ ಭಾನುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸರ್ವಪಕ್ಷ ಸಭೆ ಕರೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More