ಬೆಂಗಳೂರಲ್ಲಿ 24/7 ಹೋಟೆಲ್‌ಗಳ ಓಪನ್​​​ ಬೇಡಿಕೆಗೆ ಸಿಎಂ ಸ್ಪಂದನೆ:ಆದೇಶ ನೀರೀಕ್ಷೆಯಲ್ಲಿ ಸಂಘ

Edited By:

Updated on: Nov 26, 2026 | 4:12 PM

ರಾಜ್ಯ ರಾಜಧಾನಿ ಬೆಂಗಳೂರಲ್ಲಿ (Bengaluru) ಇನ್ಮುಂದೆ 24 ಗಂಟೆ ಹೋಟೆಲ್ ಓಪನ್ ಇರುವ ಎಲ್ಲಾ ಸಾಧ್ಯತೆಗಳಿವೆ. ಹೌದು...ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಕೇರಳ, ಗೋವಾದಂತೆ ಬೆಂಗಳೂರಿನಲ್ಲೂ ಸಹ 24/7 ಹೋಟೆಲ್ ಓಪನ್ ಮಾಡಲು ಅನುಮತಿ ನೀಡುವಂತೆ ಹೋಟೆಲ್ ಮಾಲೀಕರ ಸಂಘ ಬೇಡಿಕೆ ಇಟ್ಟಿದ್ದು, ಈ ಬೇಡಿಕೆ ಸಿಎಂ ಡಿಕೆ ಶಿವಕುಮಾರ್ ಸಹ ಸಕರಾತ್ಮವಾಗಿ ಸ್ಪಂದಿಸಿದ್ದಾರೆ. ಅಲ್ಲದೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಶಿಫಾರಸ್ಸು ಮಾಡಿದ್ದು, ಈ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಬೆಂಗಳೂರು, ನವೆಂಬರ್ 26: ರಾಜ್ಯ ರಾಜಧಾನಿ ಬೆಂಗಳೂರಲ್ಲಿ (Bengaluru) ಇನ್ಮುಂದೆ 24 ಗಂಟೆ ಹೋಟೆಲ್ ಓಪನ್ ಇರುವ ಎಲ್ಲಾ ಸಾಧ್ಯತೆಗಳಿವೆ. ಹೌದು…ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಕೇರಳ, ಗೋವಾದಂತೆ ಬೆಂಗಳೂರಿನಲ್ಲೂ ಸಹ 24/7 ಹೋಟೆಲ್ ಓಪನ್ ಮಾಡಲು ಅನುಮತಿ ನೀಡುವಂತೆ ಹೋಟೆಲ್ ಮಾಲೀಕರ ಸಂಘ ಬೇಡಿಕೆ ಇಟ್ಟಿದ್ದು, ಈ ಬೇಡಿಕೆ ಸಿಎಂ ಡಿಕೆ ಶಿವಕುಮಾರ್ ಸಹ ಸಕರಾತ್ಮವಾಗಿ ಸ್ಪಂದಿಸಿದ್ದಾರೆ. ಅಲ್ಲದೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಶಿಫಾರಸ್ಸು ಮಾಡಿದ್ದು, ಈ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆಯು ಅನುಮತಿ ನೀಡಿ ನೀಡಲಿದೆ ಎನ್ನುವ ನಿರೀಕ್ಷೆಯಲ್ಲಿ ಮಾಲೀಕರು ಇದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More