ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್

Updated on: Sep 22, 2026 | 8:19 PM

ಹೆಚ್ಚಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಪರವಾನಗಿ ಇಲ್ಲದೇ ಇರುವ ಬಂದೂಕುಗಳಿಂದಲೇ ಜೀವ ಕಳೆದುಕೊಂಡಿದ್ದಾರೆ. ನೀವು ನಿಮ್ಮ ಹಾಗೂ ನಿಮ್ಮ ಪ್ರಾಣಿಗಳ ರಕ್ಷಣೆಗಾಗಿ ಬಂದೂಕು ಇಟ್ಟುಕೊಳ್ಳುವುದಾದರೆ ಪರವಾನಗಿ ಪಡೆಯಿರಿ ಎಂದು ಹೇಳಿದ್ದರು. ಇದೀಗ ಇದೇ ವಿಚಾರವನ್ನು ಇಂದು ಸೆಪ್ಟೆಂಬರ್ 22) ಸದನದಲ್ಲೂ ಪ್ರಸ್ತಾಪಿಸಿದ್ದು, ನ.1ರೊಳಗೆ ಲೈಸೆನ್ಸ್ ಇರುವ ಗನ್ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

ಬೆಂಗಳೂರು (ಸೆಪ್ಟೆಂಬರ್ 22): ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನವೆಂಬರ್ 1 ರೊಳಗೆ ಸರ್ಕಾರಕ್ಕೆ ಒಪ್ಪಿಸಿ, ಇಲ್ಲಾಂದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಅಕ್ರಮ ಶಸ್ತ್ರಾಸ್ತ್ರಗಳನ್ನು ತಾವಾಗಿಯೇ ಒಪ್ಪಿಸಿದರೆ ಯಾವುದೇ ಪ್ರಕರಣ ದಾಖಲಿಸುವುದಿಲ್ಲ. ಹೆಚ್ಚಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಪರವಾನಗಿ ಇಲ್ಲದೇ ಇರುವ ಬಂದೂಕುಗಳಿಂದಲೇ ಜೀವ ಕಳೆದುಕೊಂಡಿದ್ದಾರೆ. ನೀವು ನಿಮ್ಮ ಹಾಗೂ ನಿಮ್ಮ ಪ್ರಾಣಿಗಳ ರಕ್ಷಣೆಗಾಗಿ ಬಂದೂಕು ಇಟ್ಟುಕೊಳ್ಳುವುದಾದರೆ ಪರವಾನಗಿ ಪಡೆಯಿರಿ ಎಂದು ಹೇಳಿದ್ದರು. ಇದೀಗ ಇದೇ ವಿಚಾರವನ್ನು ಇಂದು ಸೆಪ್ಟೆಂಬರ್ 22) ಸದನದಲ್ಲೂ ಪ್ರಸ್ತಾಪಿಸಿದ್ದು, ನ.1ರೊಳಗೆ ಲೈಸೆನ್ಸ್ ಇರುವ ಗನ್ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More