ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?

Updated on: Jun 04, 2026 | 10:14 PM

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಡಿಕೆ ಶಿವಕುಮಾರ್ ಸಚಿವ ಸಂಪುಟದ ಖಾತೆ ಹಂಚಿಕೆ ಕಗ್ಗಂಟು ಬಗೆಹರಿದಿದೆ. ಕೆಲ ಗೊಂದಲಗಳ ನಡುವೆಯೂ ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಹಂಚಿಕೆ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು(ಜೂ.04): ಕರ್ನಾಟಕ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಡಿಕೆ ಶಿವಕುಮಾರ್ ಸಚಿವ ಸಂಪುಟದ ಖಾತೆ ಹಂಚಿಕೆ ಕಗ್ಗಂಟು ಬಗೆಹರಿದಿದೆ. ಕೆಲ ಗೊಂದಲಗಳ ನಡುವೆಯೂ ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಹಂಚಿಕೆ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ.

ಯಾರಿಗೆ ಯಾವ ಖಾತೆ?

ಡಿಕೆ ಶಿವಕುಮಾರ್ (ಮುಖ್ಯಮಂತ್ರಿ):- ಹಣಕಾಸು ಇಲಾಖೆ, DPAR ಮತ್ತು ಇತರೆ ಎಲ್ಲಾ ಖಾತೆಗಳು.
ಡಾ.ಜಿ.ಪರಮೇಶ್ವರ್​ (ಉಪಮುಖ್ಯಮಂತ್ರಿ) :ಕಂದಾಯ ಹಾಗೂ ಕ್ರೀಡಾ ಹಾಗೂ ಯುವಜನ ಸಬಲೀಕರಣ.
ಪ್ರಿಯಾಂಕ್ ಖರ್ಗೆ- ಗೃಹ ಹಾಗೂ ಐಟಿ-ಬಿಟಿ ಇಲಾಖೆ
ಕೆ.ಜೆ.ಜಾರ್ಜ್- ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆ
ಎಂ.ಬಿ.ಪಾಟೀಲ್- ಬೃಹತ್ & ಮಧ್ಯಮ ಕೈಗಾರಿಕೆ ಇಲಾಖೆ
ಸತೀಶ್ ಜಾರಕಿಹೊಳಿ– ಲೋಕೋಪಯೋಗಿ ಇಲಾಖೆ
ಕೃಷ್ಣ ಭೈರೇಗೌಡ– ಬೆಂಗಳೂರು ನಗರಾಭಿವೃದ್ಧಿ(ಜಿಬಿಎ)
ರಾಮಲಿಂಗಾರೆಡ್ಡಿ– ಜಲಸಂಪನ್ಮೂಲ ಇಲಾಖೆ
ಕೆ.ಹೆಚ್.ಮುನಿಯಪ್ಪ– ಆಹಾರ & ನಾಗರಿಕ ಸರಬರಾಜು ಇಲಾಖೆ
ಭೈರತಿ ಸುರೇಶ್– ಸಾರಿಗೆ ಇಲಾಖೆ
ಯು.ಟಿ.ಖಾದರ್– ಆರೋಗ್ಯ ಇಲಾಖೆ
ಡಾ.ಯತೀಂದ್ರ ಸಿದ್ದರಾಮಯ್ಯ– ನಗರಾಭಿವೃದ್ಧಿ ಇಲಾಖೆ
ಶರಣಪ್ರಕಾಶ್ ಪಾಟೀಲ್– ವೈದ್ಯಕೀಯ ಶಿಕ್ಷಣ ಇಲಾಖೆ
ಈಶ್ವರ್ ಖಂಡ್ರೆ- ಗ್ರಾಮೀಣಾಭಿವೃದ್ಧಿ ಇಲಾಖೆ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More