AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Sep 04, 2026 | 7:25 PM

Share

ಬರ ವೀಕ್ಷಣೆ ಮಾಡಲು ಸಿಎಂ ಡಿಕೆ ಶಿವಕುಮಾರ್ ಅವರು ಬಾಗಲಕೋಟೆಗೆ ಆಗಮಿಸಿದ್ದು, ಈ ವೇಳೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿರುವ ಕೂಡಲಸಂಗಮದ ಸಂಗಮನಾಥ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್‌ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಇದೇ ವೇಳೆ ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಬಾಗಲಕೋಟೆ, (ಸೆಪ್ಟೆಂಬರ್ 04): ಬರ ವೀಕ್ಷಣೆ ಮಾಡಲು ಸಿಎಂ ಡಿಕೆ ಶಿವಕುಮಾರ್ ಅವರು ಬಾಗಲಕೋಟೆಗೆ ಆಗಮಿಸಿದ್ದು, ಈ ವೇಳೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿರುವ ಕೂಡಲಸಂಗಮದ ಸಂಗಮನಾಥ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್‌ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಇದೇ ವೇಳೆ ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us