ಮಂಗಳೂರು ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ

Updated on: Sep 18, 2026 | 4:04 PM

ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿದ್ದು, ಕರಾವಳಿಗರ ಹಲವು ಬೇಡಿಕೆಗಳು ಈಡೇರುವ ಸಾಧ್ಯತೆಗಳಿವೆ. ನಗರದ ಪಡೀಲ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ 'ಪ್ರಜಾಸೌಧ'ದಲ್ಲಿ ನಡೆಯಲಿರುವ ಐತಿಹಾಸಿಕ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಉಡುಪಿ, ಮಂಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎನ್ನುವುದನ್ನು ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಳ್ಳುತ್ತಿರುವುದನ್ನು ನೇರ ಪ್ರಸಾರದಲ್ಲಿ ನೋಡಿ.

ಮಂಗಳೂರು, (ಸೆಪ್ಟೆಂಬರ್ 18): ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿದ್ದು, ಕರಾವಳಿಗರ ಹಲವು ಬೇಡಿಕೆಗಳು ಈಡೇರುವ ಸಾಧ್ಯತೆಗಳಿವೆ. ನಗರದ ಪಡೀಲ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆಯಲಿರುವ ಐತಿಹಾಸಿಕ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಉಡುಪಿ, ಮಂಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎನ್ನುವುದನ್ನು ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಳ್ಳುತ್ತಿರುವುದನ್ನು ನೇರ ಪ್ರಸಾರದಲ್ಲಿ ನೋಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More