ಪ್ರಧಾನಿ ಮೋದಿ ಸಹ ಈಗಾಗಲೇ ಬರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ ಎಂದ ಸಿಎಂ ಡಿಕೆಶಿ
ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕರ್ನಾಟಕದಲ್ಲಿ ಬರಗಾಲ ಆವರಿಸಿದೆ. ಮಳೆ ಇಲ್ಲದೇ ಜಲಾಶಗಳು, ನದಿ, ಕೆರೆ ಕಟ್ಟೆಗಳು ಬತ್ತಿ ಹೋಗಿವೆ. ಹೀಗಾಗಿ ವ್ಯವಸಾಯಕ್ಕೆ ನೀರಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಈ ಬರದ ಬಗ್ಗೆ ಚಿತ್ರದುರ್ಗದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಪ್ರಧಾನಿ ಮೋದಿ ಸಹ ಈಗಾಗಲೇ ಬರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜಲಾಶಯ, ಕೆರೆಗಳು ತುಂಬದೆ ರೈತರ ವ್ಯವಸಾಯ ಮಾಡಬೇಡಿ ಜಲಾಶಯದ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸಿ ಎಂದು ಕರೆ ನೀಡಿದ್ದಾರೆ.
ಚಿತ್ರದುರ್ಗ, (ಜುಲೈ 25): ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕರ್ನಾಟಕದಲ್ಲಿ ಬರಗಾಲ ಆವರಿಸಿದೆ. ಮಳೆ ಇಲ್ಲದೇ ಜಲಾಶಗಳು, ನದಿ, ಕೆರೆ ಕಟ್ಟೆಗಳು ಬತ್ತಿ ಹೋಗಿವೆ. ಹೀಗಾಗಿ ವ್ಯವಸಾಯಕ್ಕೆ ನೀರಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಈ ಬರದ ಬಗ್ಗೆ ಚಿತ್ರದುರ್ಗದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಪ್ರಧಾನಿ ಮೋದಿ ಸಹ ಈಗಾಗಲೇ ಬರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜಲಾಶಯ, ಕೆರೆಗಳು ತುಂಬದೆ ರೈತರ ವ್ಯವಸಾಯ ಮಾಡಬೇಡಿ ಜಲಾಶಯದ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸಿ ಎಂದು ಕರೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
