AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಗಲ್ಲ ಹೋಗ್ರಯ್ಯ’: ಸಿನಿಮಾನಲ್ಲಿ ನಟಿಸಲ್ಲ ಎಂದಿದ್ದ ಸಿದ್ದರಾಮಯ್ಯ ಒಪ್ಪಿದ್ದು ಹೇಗೆ?

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕನ್ನಡ ಸಿನಿಮಾ ಒಂದರಲ್ಲಿ ನಟಿಸಿದ್ದಾರೆ. ಅವರೇ ಹಿಂದೊಮ್ಮೆ ಹೇಳಿಕೊಂಡಿದ್ದಂತೆ ಅವರು ರಾಜಕೀಯಕ್ಕೆ ಬರುವ ಮುಂಚೆ ಯಾವುದೋ ಒಂದು ಸಿನಿಮಾನಲ್ಲಿ ಬಹಳ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರಂತೆ ಅಷ್ಟೆ. ಆದರೆ ಈಗ ಸಿದ್ದರಾಮಯ್ಯ ಅವರು ಸಿನಿಮಾನಲ್ಲಿ ನಟನೆ ಮಾಡಿದ್ದಾರೆ. ಸಿನಿಮಾಕ್ಕಾಗಿ ಬಣ್ಣ ಹಚ್ಚಿದ್ದಾರೆ. ಆದರೆ ಅವರು ನಟಿಸುವುದಿಲ್ಲ ಎಂದಿದ್ದರಂತೆ. ಆದರೆ ಅವರನ್ನು ಒಪ್ಪಿಸಲಾಯ್ತಂತೆ. ವಿಡಿಯೋ ನೋಡಿ

ಮಂಜುನಾಥ ಸಿ.
|

Updated on: Sep 24, 2026 | 8:22 PM

Share

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕನ್ನಡ ಸಿನಿಮಾ ಒಂದರಲ್ಲಿ ನಟಿಸಿದ್ದಾರೆ. ಅವರೇ ಹಿಂದೊಮ್ಮೆ ಹೇಳಿಕೊಂಡಿದ್ದಂತೆ ಅವರು ರಾಜಕೀಯಕ್ಕೆ ಬರುವ ಮುಂಚೆ ಯಾವುದೋ ಒಂದು ಸಿನಿಮಾನಲ್ಲಿ ಬಹಳ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರಂತೆ ಅಷ್ಟೆ. ಆದರೆ ಈಗ ಸಿದ್ದರಾಮಯ್ಯ ಅವರು ಸಿನಿಮಾನಲ್ಲಿ ನಟನೆ ಮಾಡಿದ್ದಾರೆ. ಸಿನಿಮಾಕ್ಕಾಗಿ ಬಣ್ಣ ಹಚ್ಚಿದ್ದಾರೆ. ಆದರೆ ಅವರು ನಟಿಸುವುದಿಲ್ಲ ಎಂದಿದ್ದರಂತೆ. ಆದರೆ ಅವರನ್ನು ಒಪ್ಪಿಸಲಾಯ್ತಂತೆ, ಈ ಬಗ್ಗೆ ಎಚ್​​ಎಂ ರೇವಣ್ಣ ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More