BTMC ಬಸ್​​ನಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫಸ್ಟ್ ಟಿಕೆಟ್ ಕೊಟ್ಟಿದ್ಯಾರಿಗೆ? ವಿಡಿಯೋ ನೋಡಿ

Updated on: Jun 11, 2023 | 1:57 PM

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ `ಶಕ್ತಿ ಯೋಜನೆ'ಗೆ ಇಂದು( ಜೂನ್ 11) ರಾಜ್ಯಾದ್ಯಂತ ಏಕಕಾಲದಲ್ಲಿ ಚಾಲನೆ ಸಿಕ್ಕಿದೆ. BTMC ಬಸ್​​ನಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫಸ್ಟ್ ಟಿಕೆಟ್ ಕೊಟ್ಟಿದ್ಯಾರಿಗೆ? ವಿಡಿಯೋ ನೋಡಿ

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ `ಶಕ್ತಿ ಯೋಜನೆ’ಗೆ ಇಂದು( ಜೂನ್ 11) ರಾಜ್ಯಾದ್ಯಂತ ಏಕಕಾಲದಲ್ಲಿ ಚಾಲನೆ ಸಿಕ್ಕಿದೆ. ಸಿದ್ದರಾಮಯ್ಯ ಅವರು ವಿಧಾನಸಭೆ ಮುಂಭಾಗ ಅಧಿಕೃತವಾಗಿ ಚಾಲನೆ ನೀಡಿದರು. ಬಳಿಕ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕೆಲ ಸಚಿವರು, ಶಾಸಕರು ಹಾಗು ಕೆಎಸ್​ಆರ್​​ಟಿಸಿ ಹಾಗೂ ಬಿಎಂಟಿಸಿ ಸಂಸ್ಥೆಯ ಅಧಿಕಾರಿಗಳು ಬಸ್​ನಲ್ಲೇ ವಿಧಾನಸಭೆಯಿಂದ ಮೆಜೆಸ್ಟಿಕ್​ಗೆ ಪ್ರಯಾಣಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಫ್ರೀ ಬಸ್ ಟಿಕೆಟ್ ಅನ್ನು​ ಮೊದಲಿಗೆ ಸರ್ಕಾರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ವಿತರಿಸಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More