ಜಾತಿಗಣತಿ ಕಾರ್ಯ ವೇಳೆ ಇದುವರೆಗೂ ಮೂವರು ಶಿಕ್ಷಕರು ಸಾವು, ಪರಿಹಾರ ಘೋಷಿಸಿದ ಸಿಎಂ
ಸಾಮಾಜಿಕ, ಶೈಕ್ಷಣಿಕ ಸರ್ವೆ (Caste census) ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರು, (ಅಕ್ಟೋಬರ್ 07): ಸಾಮಾಜಿಕ, ಶೈಕ್ಷಣಿಕ ಸರ್ವೆ (Caste census) ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಿಕ್ಷಕರು ಸಮೀಕ್ಷೆ ಕಾರ್ಯ ಮುಗಿಸುವ ಭರವಸೆಯನ್ನು ಕೊಟ್ಟಿದ್ದಾರೆ. ಸಮೀಕ್ಷೆ ಮಾಡಲು ಹಿಂದೇಟು ಹಾಕಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಇನ್ನು ಸಮೀಕ್ಷೆ ಮಾಡುವವರಿಗೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ತಿಳಿಸಿದರು.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

