ವ್ಯಕ್ತಿಯೊಬ್ಬರಿಂದ ಶೂ ಹಾಕಿಸಿಕೊಂಡ ಸಿಎಂ ಸಿದ್ದರಾಮಯ್ಯ: ವಿಡಿಯೋ ವೈರಲ್
ಕೊಪ್ಪಳದಲ್ಲಿಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆದಿದ್ದು, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಲ್ಟಿಸ್ಪೆಷಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದರು. ಹಾಗೇ ಇಂದೀರಾ ಕ್ಯಾಂಟೀನ್ ಗೆ ಚಾಲನೆ ನೀಡಿದರು. ಅಲ್ಲದೇ ಕನಕಮೂರ್ತಿ ಉದ್ಘಾಟನೆ ನೆರವೇರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯನವರು ವ್ಯಕ್ತಿಯೊಬ್ಬರಿಂದ ಶೂ ಹಾಕಿಸಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
ಕೊಪ್ಪಳ, ಅಕ್ಟೋಬರ್ 06): ಕೊಪ್ಪಳದಲ್ಲಿಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆದಿದ್ದು, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಲ್ಟಿಸ್ಪೆಷಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದರು. ಹಾಗೇ ಇಂದೀರಾ ಕ್ಯಾಂಟೀನ್ ಗೆ ಚಾಲನೆ ನೀಡಿದರು. ಅಲ್ಲದೇ ಕನಕಮೂರ್ತಿ ಉದ್ಘಾಟನೆ ನೆರವೇರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯನವರು ವ್ಯಕ್ತಿಯೊಬ್ಬರಿಂದ ಶೂ ಹಾಕಿಸಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
