ವ್ಯಕ್ತಿಯೊಬ್ಬರಿಂದ ಶೂ ಹಾಕಿಸಿಕೊಂಡ ಸಿಎಂ ಸಿದ್ದರಾಮಯ್ಯ: ವಿಡಿಯೋ ವೈರಲ್

Edited By:

Updated on: Oct 06, 2025 | 9:22 PM

ಕೊಪ್ಪಳದಲ್ಲಿಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆದಿದ್ದು, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಲ್ಟಿಸ್ಪೆಷಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದರು. ಹಾಗೇ ಇಂದೀರಾ ಕ್ಯಾಂಟೀನ್​​ ಗೆ ಚಾಲನೆ ನೀಡಿದರು. ಅಲ್ಲದೇ ಕನಕಮೂರ್ತಿ ಉದ್ಘಾಟನೆ ನೆರವೇರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯನವರು ವ್ಯಕ್ತಿಯೊಬ್ಬರಿಂದ ಶೂ ಹಾಕಿಸಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.

ಕೊಪ್ಪಳ, ಅಕ್ಟೋಬರ್ 06): ಕೊಪ್ಪಳದಲ್ಲಿಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆದಿದ್ದು, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಲ್ಟಿಸ್ಪೆಷಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದರು. ಹಾಗೇ ಇಂದೀರಾ ಕ್ಯಾಂಟೀನ್​​ ಗೆ ಚಾಲನೆ ನೀಡಿದರು. ಅಲ್ಲದೇ ಕನಕಮೂರ್ತಿ ಉದ್ಘಾಟನೆ ನೆರವೇರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯನವರು ವ್ಯಕ್ತಿಯೊಬ್ಬರಿಂದ ಶೂ ಹಾಕಿಸಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More