ದೇವರಾಜು ಅರಸು ಕಾರಿನಲ್ಲೇ ವಿಧಾನಸೌಧ ಸಭಾಂಗಣಕ್ಕೆ ಬಂದ ಸಿಎಂ ಸಿದ್ದರಾಮಯ್ಯ

Edited By: ವಿವೇಕ ಬಿರಾದಾರ

Updated on: Aug 20, 2023 | 1:11 PM

ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 108 ಜನ್ಮದಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ದೇವರಾಜು ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ದೇವರಾಜು ಅರಸು ಅವರು ಬಳಸುತ್ತಿದ್ದ ಬೆಂಜ್ ಕಾರಿನಲ್ಲಿ ವಿಧಾನಸೌಧದ ಆವರಣದಲ್ಲಿ ರೌಂಡ್ಸ್ ಹಾಕಿದರು.

ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು (Devaraj Arasu) ಅವರ 108 ಜನ್ಮದಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ವಿಧಾನಸೌಧದ ದೇವರಾಜ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ದೇವರಾಜ ಅರಸು ಅವರು ಬಳಸುತ್ತಿದ್ದ MEO 777 ನಂಬರಿನ ಕಪ್ಪು ಬಣ್ಣದ ಬೆಂಜ್ ಕಾರಿನಲ್ಲಿ ವಿಧಾನಸೌಧದ ಆವರಣದಲ್ಲಿ ರೌಂಡ್ಸ್ ಹಾಕಿದರು. ನಂತರ ಇದೇ ಕಾರಿನಲ್ಲಿ ವಿಧಾನಸೌಧ ಸಭಾಂಗಣಕ್ಕೆ ಬಂದರು.

Loading...
Unable to load recommendations.
Follow Us