ಮೈಸೂರು-ಟಿ.ನರಸೀಪುರ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಕಾರು ತಪಾಸಣೆ
ಲೋಕಸಭೆ ಚುನಾವಣೆ(Lok sabha election) ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಅದರಂತೆ ಇಂದು(ಏ.01) ಮೈಸೂರು-ಟಿ.ನರಸೀಪುರ ರಸ್ತೆಯ ಚಿಕ್ಕಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ(siddaramaiah) ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ಮೈಸೂರು, ಏ.01: ಲೋಕಸಭೆ ಚುನಾವಣೆ(Lok sabha election) ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಅದರಂತೆ ಇಂದು(ಏ.01) ಮೈಸೂರು-ಟಿ.ನರಸೀಪುರ ರಸ್ತೆಯ ಚಿಕ್ಕಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ(siddaramaiah) ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ, ಅಧಿಕಾರಿಗಳು ಕಾರಿನಲ್ಲಿದ್ದ ಸೂಟಕೇಸ್, ಬ್ಯಾಗ್, ಡ್ಯಾಷ್ ಬೋರ್ಡ್ ಸೇರಿ ಎಲ್ಲಾ ಕಡೆಗಳಲ್ಲೂ ತಪಾಸಣೆ ನಡೆಸಿದ್ದಾರೆ. ಟಿ.ನರಸೀಪುರದಲ್ಲಿ ಕಾರ್ಯಕ್ರಮ ಮುಗಿಸಿ ತೆರಳುವಾಗ ತಪಾಸಣೆ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
