Siddaramaiah: ಸ್ಪೀಕರ್ ಕುರ್ಚಿಗೆ ಪ್ರದಕ್ಷಿಣೆ ಹಾಕಿದ ಸಿಎಂ ಸಿದ್ದರಾಮಯ್ಯ

ಆಯೇಷಾ ಬಾನು

Updated on: May 22, 2023 | 1:45 PM

ವಿಧಾನಸಭೆ ಅಧಿವೇಶನ ಆರಂಭವಾಗಿದ್ದು ಪ್ರಮಾಣ ವಚನ ಬಳಿಕ ಸ್ಪೀಕರ್ ಕುರ್ಚಿಗೆ ಸಿಎಂ ಸಿದ್ದರಾಮಯ್ಯ ಪ್ರದಕ್ಷಿಣೆ ಹಾಕಿದ ಪ್ರಸಂಗ ನಡೆಯಿತು.

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಸದನಕ್ಕೆ ನೂತನ ಶಾಸಕರು ಸೇರಿದಂತೆ ಎಲ್ಲ ಸಚಿವರು ಹಾಜರಾಗಿದ್ದಾರೆ. ವರುಣ ಕ್ಷೇತ್ರದ ಶಾಸಕರಾಗಿ ಸಿಎಂ ಸಿದ್ದರಾಮಯ್ಯ, ಕನಕಪುರ ಶಾಸಕರಾಗಿ ಡಿಸಿಎಂ ಡಿಕೆ ಶಿವಕುಮಾರ್, ದೇವನಹಳ್ಳಿ ಶಾಸಕರಾಗಿ ಕೆ.ಹೆಚ್. ಮುನಿಯಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಬಳಿಕ ಸ್ಪೀಕರ್ ಕುರ್ಚಿಗೆ ಸಿಎಂ ಸಿದ್ದರಾಮಯ್ಯ ಪ್ರದಕ್ಷಿಣೆ ಹಾಕಿದ ಪ್ರಸಂಗ ನಡೆಯಿತು.

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.