ಬುಡಕಟ್ಟು ಜನರೊಂದಿಗೆ ನೃತ್ಯ ಮಾಡಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರು ಜಿಲ್ಲೆಯ ಹೆಚ್ಡಿ ಕೋಟೆ ತಾಲೂಕಿನಲ್ಲಿನ ಉದ್ಭೂರುಹಾಡಿ ಮತ್ತು ಕೆರೆಹಾಡಿಗೆ ಭೇಟಿ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬುಡಕಟ್ಟು ಜನರೊಂದಿಗೆ ಹೆಜ್ಜೆ ಹಾಕಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರು ಜಿಲ್ಲೆಯ ಹೆಚ್ಡಿ ಕೋಟೆ ತಾಲೂಕಿನಲ್ಲಿನ ಉದ್ಭೂರುಹಾಡಿ ಮತ್ತು ಕೆರೆಹಾಡಿಗೆ ಭೇಟಿ ನೀಡಿದರು. ಈ ವೇಳೆ ಹಾಡಿಯ ನಿವಾಸಿಗಳು ಸಾಂಪ್ರದಾಯಿಕ ನೃತ್ಯದ ಮೂಲಕ ಸಿಎಂ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದರು. ಈ ವೇಳೆ ನೃತ್ಯ ನೋಡುತ್ತಿದ್ದ ಸಿದ್ದರಾಮಯ್ಯ ಬಳಿಕ ತಾವೇ ಕೆಲ ಹೊತ್ತು ಹಾಡಿಯ ಸಾಂಪ್ರದಾಯಿಕ ನೃತ್ಯಕ್ಕೆ ಕೋಲಾಟದ ಕೋಲು ಹಿಡಿದು ಹೆಜ್ಜೆ ಹಾಕಿದರು.
Latest Videos