ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!

Updated on: Mar 25, 2026 | 12:26 PM

ಕರ್ನಾಟಕ ವಿಧಾನಸಭೆಯ ಮುಂಬರುವ ಬಜೆಟ್ 2026ರ ಅಧಿವೇಶನಕ್ಕೆ ಮುನ್ನ, ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಶಾಸಕರ ಸಮೂಹ ಫೋಟೋಶೂಟ್ ಆಯೋಜಿಸಲಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರು ಭಾಗವಹಿಸಿದರು. ವಿಧಾನಸಭೆಯ ಸದಸ್ಯರು ಒಟ್ಟಾಗಿ ಕ್ಯಾಮರಾ ಮುಂದೆ ನಿಂತು ಸ್ಮರಣೀಯ ಕ್ಷಣಗಳನ್ನು ಸೆರೆಹಿಡಿದರು.

ಬೆಂಗಳೂರು, ಮಾರ್ಚ್​ 25: ಕರ್ನಾಟಕ ವಿಧಾನಸಭೆಯ ಮುಂಬರುವ ಬಜೆಟ್ 2026ರ ಅಧಿವೇಶನಕ್ಕೆ ಮುನ್ನ, ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಶಾಸಕರ ಸಮೂಹ ಫೋಟೋಶೂಟ್ ಆಯೋಜಿಸಲಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರು ಭಾಗವಹಿಸಿದರು. ವಿಧಾನಸಭೆಯ ಸದಸ್ಯರು ಒಟ್ಟಾಗಿ ಕ್ಯಾಮರಾ ಮುಂದೆ ನಿಂತು ಸ್ಮರಣೀಯ ಕ್ಷಣಗಳನ್ನು ಸೆರೆಹಿಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More