ಶೋಷಿತರ ಸಮಾವೇಶದಲ್ಲಿ ಡೋಲು ಬಾರಿಸಿದ ಸಿಎಂ, ಡಿಸಿಎಂ; ಇಲ್ಲಿದೆ ವಿಡಿಯೋ
ಶೋಷಿತರ ಜಾಗೃತಿ ಬೃಹತ್ ಸಮಾವೇಶವನ್ನು ಇಂದು(ಜ.28) ಚಿತ್ರದುರ್ಗ (Chitradurga)ದ ಮಾದಾರ ಚನ್ನಯ್ಯ ಮಠದ ಬಳಿ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.
ಚಿತ್ರದುರ್ಗ, ಜ.28: ಶೋಷಿತರ ಜಾಗೃತಿ ಬೃಹತ್ ಸಮಾವೇಶವನ್ನು ಇಂದು(ಜ.28) ಚಿತ್ರದುರ್ಗ (Chitradurga)ದ ಮಾದಾರ ಚನ್ನಯ್ಯ ಮಠದ ಬಳಿ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ಇನ್ನು ಸಮಾವೇಶದಲ್ಲಿ ಸಚಿವರಾದ ಹೆಚ್.ಸಿ ಮಹದೇವಪ್ಪ, ಭೈರತಿ ಸುರೇಶ್, ಕೆ.ಎನ್.ರಾಜಣ್ಣ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಹಲವರು ನಾಯಕರು ಭಾಗಿಯಾಗಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Jan 28, 2024 02:43 PM
Latest Videos