ಸಿಕ್ಕಿದ್ದೇ ಚಾನ್ಸ್ ಅಂತ ವೇದಿಕೆ ಮೇಲೆಯೇ ವೇಣುಗೋಪಾಲ್ ಜತೆ ಸಿಎಂ ಗುಸು ಗುಸು ಮಾತು
ಮಂಗಳೂರು, (ಡಿಸೆಂಬರ್ 03): ಬ್ರೇಕ್ ಫಾಸ್ಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಕೊಂಚ ತಣ್ಣಗಾದಂತಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯನವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಜೊತೆ ಇಂದು (ಡಿಸೆಂಬರ್ 03) ಉಳ್ಳಾಲದಲ್ಲಿ ನಡೆದ ಗುರು-ಗಾಂಧಿ ಸಂವಾದ ಶತಮಾನೋತ್ಸವದಲ್ಲಿ ವೇದಿಕೆ ಹಂಚಿಕೊಂಡಿದ್ದು, ಈ ವೇಳೆ ಸಿದ್ದರಾಮಯ್ಯ ಹಾಗೂ ವೇಣುಗೋಪಾಲ್ ಅಕ್ಕಪಕ್ಕದಲ್ಲೇ ಕುಳಿತುಕೊಂಡು ಗುಸು ಗುಸು ಮಾತುಕತೆ ನಡೆಸಿರುವುದು ಕಂಡುಬಂದಿದ್ದು, ಸಿದ್ದರಾಮಯ್ಯನವರ ಮಾತಿಗೆ ವೇಣುಗೋಪಾಲ ತಲೆ ಆಡಿಸಿರುವುದು ದೃಶ್ಯದಲ್ಲಿ ಸೆರೆಯಾಗಿದೆ.
ಮಂಗಳೂರು, (ಡಿಸೆಂಬರ್ 03): ಬ್ರೇಕ್ ಫಾಸ್ಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ (Siddaramaiah)ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನಡುವಿನ ಕುರ್ಚಿ ಕದನ ಕೊಂಚ ತಣ್ಣಗಾದಂತಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯನವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (KC Venugopal) ಅವರ ಜೊತೆ ಇಂದು (ಡಿಸೆಂಬರ್ 03) ಉಳ್ಳಾಲದಲ್ಲಿ ನಡೆದ ಗುರು-ಗಾಂಧಿ ಸಂವಾದ ಶತಮಾನೋತ್ಸವದಲ್ಲಿ ವೇದಿಕೆ ಹಂಚಿಕೊಂಡಿದ್ದು, ಈ ವೇಳೆ ಸಿದ್ದರಾಮಯ್ಯ ಹಾಗೂ ವೇಣುಗೋಪಾಲ್ ಅಕ್ಕಪಕ್ಕದಲ್ಲೇ ಕುಳಿತುಕೊಂಡು ಗುಸು ಗುಸು ಮಾತುಕತೆ ನಡೆಸಿರುವುದು ಕಂಡುಬಂದಿದ್ದು, ಸಿದ್ದರಾಮಯ್ಯನವರ ಮಾತಿಗೆ ವೇಣುಗೋಪಾಲ ತಲೆ ಆಡಿಸಿರುವುದು ದೃಶ್ಯದಲ್ಲಿ ಸೆರೆಯಾಗಿದೆ.
ಇದೇ ಸಿಕ್ಕಿದ್ದೇ ಚಾನ್ಸ್ ಎಂದು ಸಿದ್ದರಾಮ್ಯಯನವರು ವೇಣುಗೋಪಾಲ್ ಅವರಿಗೆ ಪಕ್ಷದಲ್ಲಾಗುತ್ತಿರುವ ವಿದ್ಯಮಾನಗಳ ಬಗ್ಗೆ ವಿವರಿಸಿದರು. ಅಲ್ಲದೇ ವೇಣುಗೋಪಾಲ ಅವರು ಸಿಎಂಗೆ ಕರೆ ಮಾಡಿ ಬ್ರೇಕ್ ಫಾಸ್ಟ್ಗೆ ಡಿಕೆ ಶಿವಕುಮಾರ್ ಅವರನ್ನ ಕರೆದು ಮಾತುಕತೆ ಮೂಲಕ ಗೊಂದಲ ಬಗೆಹರಿಸಿಕೊಳ್ಳಿ ಎಂದು ಸೂಚಿಸಿದ್ದರು. ಅದರಂತೆ ಬ್ರೇಕ್ ಫಾಸ್ ಮೀಟಿಂಗ್ ಮಾಡಿದ್ದು, ಅದರ ಮಾಹಿತಿಯನ್ನು ಸಹ ಸಿಎಂ ವೇಣುಗೋಪಾಲ್ಗೆ ತಿಳಿಸಿದರು.
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

