ಡಿಕೆ ಶಿವಕುಮಾರ್ ಜೊತೆಗೆ ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿಯುತ್ತಿರುವ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಕಾಂಗ್ರೆಸ್ ಪಕ್ಷದ ಆಂತರಿಕ ಸಂಘರ್ಷ ತಣ್ಣಗಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಣ ಬ್ರೇಕ್ಫಾಸ್ಟ್ ಮೀಟಿಂಗ್ ಮುಂದುವರೆದಿದೆ. ಡಿಕೆಶಿ ಅವರ ಸದಾಶಿವನಗರ್ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ ಸಿದ್ದರಾಮಯ್ಯ ಉಪಹಾರ ಸೇವಿಸಿದರು. ಬ್ರೇಕ್ಫಾಸ್ಟ್ ಮೀಟಿಂಗ್ನ ದೃಶ್ಯ ಇಲ್ಲಿದೆ ನೋಡಿ.
ಬೆಂಗಳೂರು, ಡಿಸೆಂಬರ್ 2: ಕರ್ನಾಟಕ ಕಾಂಗ್ರೆಸ್ನಲ್ಲಿ ಎದ್ದಿದ್ದ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಣ ‘ಬ್ರೇಕ್ಫಾಫಾಸ್ಟ್ ಮೀಟಿಂಗ್’ ಮುಂದುವರಿದಿದೆ. ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿದರು. ಜತೆಗೆ ಮಾತುಕತೆಯೂ ನಡೆಯಿತು. ಆದರೆ, ಡಿಕೆ ಶಿವಕುಮಾರ್ ಮಾತ್ರ ಉಪಾಹಾರ ಕೂಟದಲ್ಲಿ ನಾನ್ ವೆಜ್ ಸೇವಿಸಲಿಲ್ಲ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

