ಹೆಬ್ಬಾಳ ಫ್ಲೈಓವರ್ ಲೋಕಾರ್ಪಣೆ ಮಾಡಿದ ಸಿದ್ದರಾಮಯ್ಯ: ಡಿಕೆ ಶಿವಕುಮಾರ್, ರಮ್ಯಾ ಸಾಥ್
ಬೆಂಗಳೂರಿನ ಹೆಬ್ಬಾಳದಲ್ಲಿ 80 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ 700 ಮೀಟರ್ ಉದ್ದದ ಹೊಸ ಫ್ಲೈಓವರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಕೆ.ಆರ್.ಪುರಂ ಮತ್ತು ಮೇಖ್ರಿ ಸರ್ಕಲ್ ಅನ್ನು ಸಂಪರ್ಕಿಸುವ ಈ ಫ್ಲೈಓವರ್ ನಗರದ ಸಂಚಾರ ಸಮಸ್ಯೆಗೆ ಪರಿಹಾರವಾಗಲಿದೆ. ವಿಡಿಯೋ ನೋಡಿ.
ಬೆಂಗಳೂರು, ಆಗಸ್ಟ್ 18: ಹೆಬ್ಬಾಳ ನೂತನ ಮೇಲ್ಸೇತುವೆಯನ್ನು (hebbal flyover) ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಲೋಕಾರ್ಪಣೆ ಮಾಡಿದರು. K.R.ಪುರಂನಿಂದ ಮೇಖ್ರಿ ಸರ್ಕಲ್ ಕಡೆ ಸಂಪರ್ಕಿಸುವ 700 ಮೀಟರ್ ಉದ್ದದ ಹೊಸ ಮೇಲ್ಸೇತುವೆಯನ್ನು 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಈ ವೇಳೆ ಸಚಿವರಾದ ಭೈರತಿ ಸುರೇಶ್, ಕೃಷ್ಣಭೈರೇಗೌಡ, ಶಾಸಕರಾದ ಎಸ್.ಆರ್.ವಿಶ್ವನಾಥ್, ಹ್ಯಾರಿಸ್, ನಟಿ ರಮ್ಯಾ ಉಪಸ್ಥಿತರಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
