CM Siddaramaiah Press Meet Live: ಜಾತಿಗಣತಿ ಮರು ಸಮೀಕ್ಷೆ ಬಗ್ಗೆ ಸಿಎಂ ಸುದ್ದಿಗೋಷ್ಠಿ, ಲೈವ್ ನೋಡಿ
ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್: ಸಾಮಾಜಿಕ ಆರ್ಥಿಕ ಸಮೀಕ್ಷೆಯ ಜಾತಿ ಗಣತಿ ವರದಿ ಕರ್ನಾಟಕದಲ್ಲಿ ಕಿಚ್ಚುಹೊತ್ತಿಸಿದೆ. ಈ ಸಂಬಂಧ ಹೈಕಮಾಂಡ್ ಸಲಹೆ ಮೇರೆಗೆ ಸಿದ್ದರಾಮಯ್ಯ ಸರ್ಕಾರ ಇದೀಗ ಮರು ಜಾತಿಗಣತಿ ನಡೆಸಲು ಮುಂದಾಗಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ ಹಿನ್ನೆಲೆ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ಮಾಡಿ ಸಿಎಂ ಸಿದ್ದರಾಮಯ್ಯ ಜಾತಿಗಣತಿಯ ಮರುಸಮೀಕ್ಷೆ ಬಗ್ಗೆ ಮಾಹಿತಿ ನೀಡಿದರು.
ಬೆಂಗಳೂರು, ಸೆಪ್ಟೆಂಬರ್ 12: ಸಾಮಾಜಿಕ ಆರ್ಥಿಕ ಸಮೀಕ್ಷೆಯ ಜಾತಿ ಗಣತಿ ವರದಿ ಕರ್ನಾಟಕದಲ್ಲಿ ಕಿಚ್ಚುಹೊತ್ತಿಸಿದ ಹೈಕಮಾಂಡ್ ಸಲಹೆ ಮೇರೆಗೆ ಸಿದ್ದರಾಮಯ್ಯ ಸರ್ಕಾರ ಮರು ಜಾತಿಗಣತಿ ನಡೆಸಲು ಮುಂದಾಗಿದೆ. ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ ಹಿನ್ನೆಲೆ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ಮಾಡಿ ಸಿಎಂ ಸಿದ್ದರಾಮಯ್ಯ ಜಾತಿಗಣತಿಯ ಮರುಸಮೀಕ್ಷೆ ಬಗ್ಗೆ ಮಾಹಿತಿ ನೀಡಿದರು. ಸೆ.22ರಿಂದ ಅ.7ರವರೆಗೆ 15 ದಿನಗಳ ಕಾಲ ಸಮೀಕ್ಷೆಗೆ ಸಿಎಂ ಸೂಚಿಸಿದ್ದಾರೆ. ಜಾತಿಗಣತಿ ಮರುಸಮೀಕ್ಷೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ ಲೈವ್ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 12, 2025 11:43 AM
