CM Siddaramaiah Press Meet Live: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರಪ್ರಸಾರ
ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್: ಲೋಕಸಭಾ ಚುನಾವಣೆ(Lok Sabha Election) 2024 ರ ಫಲಿತಾಂಶ ಇಂದು(ಜೂ.04) ಹೊರಬಿದ್ದಿದ್ದು, ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ-17, ಕಾಂಗ್ರೆಸ್ - 09 ಹಾಗೂ ಜೆಡಿಎಸ್ -02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಟಿ ನಡೆಸಿದ್ದಾರೆ. ಇದರ ನೇರಪ್ರಸಾರ ಇಲ್ಲಿದೆ.
ಲೋಕಸಭಾ ಚುನಾವಣೆ(Lok Sabha Election) 2024 ರ ಫಲಿತಾಂಶ ಇಂದು(ಜೂ.04) ಹೊರಬಿದ್ದಿದ್ದು, ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ-17, ಕಾಂಗ್ರೆಸ್ – 09 ಹಾಗೂ ಜೆಡಿಎಸ್ -02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಅದರಲ್ಲೂ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ನ ಡಿಕೆ ಸುರೇಶ್ ಹೀನಾಯ ಸೋಲುಂಡಿದ್ದಾರೆ. ಇನ್ನು ಈ ಮಧ್ಯೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಟಿ ನಡೆಸಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸುದ್ದಿಗೋಷ್ಟಿ ನಡೆಸುತ್ತಿದ್ದಾರೆ. ಇದರ ಲೈವ್ ಇಲ್ಲಿದೆ.
ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Jun 04, 2024 06:41 PM
Follow Us
Latest Videos
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

