CM Siddaramaiah Press Meet Live: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರಪ್ರಸಾರ

|

Updated on: Jun 04, 2024 | 6:52 PM

ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​: ಲೋಕಸಭಾ ಚುನಾವಣೆ(Lok Sabha Election) 2024 ರ ಫಲಿತಾಂಶ ಇಂದು(ಜೂ.04) ಹೊರಬಿದ್ದಿದ್ದು, ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ-17, ಕಾಂಗ್ರೆಸ್​ - 09 ಹಾಗೂ ಜೆಡಿಎಸ್​ -02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ​ ಅವರು ಸುದ್ದಿಗೋಷ್ಟಿ ನಡೆಸಿದ್ದಾರೆ. ಇದರ ನೇರಪ್ರಸಾರ​ ಇಲ್ಲಿದೆ.

ಲೋಕಸಭಾ ಚುನಾವಣೆ(Lok Sabha Election) 2024 ರ ಫಲಿತಾಂಶ ಇಂದು(ಜೂ.04) ಹೊರಬಿದ್ದಿದ್ದು, ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ-17, ಕಾಂಗ್ರೆಸ್​ – 09 ಹಾಗೂ ಜೆಡಿಎಸ್​ -02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಅದರಲ್ಲೂ ಹೈವೋಲ್ಟೇಜ್​ ಕ್ಷೇತ್ರವಾಗಿದ್ದ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್​ನ ಡಿಕೆ ಸುರೇಶ್ ಹೀನಾಯ ಸೋಲುಂಡಿದ್ದಾರೆ. ಇನ್ನು ಈ ಮಧ್ಯೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್​ ಸುದ್ದಿಗೋಷ್ಟಿ ನಡೆಸಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು  ಸುದ್ದಿಗೋಷ್ಟಿ ನಡೆಸುತ್ತಿದ್ದಾರೆ. ಇದರ ಲೈವ್​ ಇಲ್ಲಿದೆ.

ಲೈವ್​ ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Jun 04, 2024 06:41 PM