ರೈತರ ಸಾಲಮನ್ನಾ ಬೇಡಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು
ನಿರಂತರ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ನೀರುಪಾಲಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕೆಂಬ ಕೂಗುಗಳು ಕೇಳಿಬರುತ್ತಿವೆ. ಈ ಸಂಬಂಧ ಕಲಬುರಿಗಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರೈತರಿಂದ ಸಾಲಮನ್ನಾ ಬೇಡಿಕೆ ವಿಚಾರದ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಪ್ರವಾಹದ ಪರಿಹಾರ ಕೊಡಲಿಲ್ಲ. ಎಷ್ಟೇ ಮನವಿ ಮಾಡಿದರೂ ಕೇಂದ್ರವರು ಅವರು ಕೊಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಕೋರ್ಟ್ ಗೆ ಹೋಗಿ ತೆಗೆದುಕೊಂಡಿದ್ದೇವೆ. ಹೀಗಿರುವಾಗ ರೈತರ ಸಾಲದ ಬಗ್ಗೆ ಪರಿಶೀಲನೆ ಮಾಡುತ್ತೇನೆಂದು ಹೇಳಿ ಜಾರಿಕೊಡರು.
ಕಲಬುರಗಿ, (ಸೆಪ್ಟೆಂಬರ್ 17): ನಿರಂತರ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ನೀರುಪಾಲಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರ ಸಾಲಮನ್ನಾ ಮಾಡಬೇಕೆಂಬ ಕೂಗುಗಳು ಕೇಳಿಬರುತ್ತಿವೆ. ಈ ಸಂಬಂಧ ಕಲಬುರಿಗಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರೈತರಿಂದ ಸಾಲಮನ್ನಾ ಬೇಡಿಕೆ ವಿಚಾರದ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಪ್ರವಾಹದ ಪರಿಹಾರ ಕೊಡಲಿಲ್ಲ. ಎಷ್ಟೇ ಮನವಿ ಮಾಡಿದರೂ ಕೇಂದ್ರವರು ಅವರು ಕೊಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಕೋರ್ಟ್ ಗೆ ಹೋಗಿ ತೆಗೆದುಕೊಂಡಿದ್ದೇವೆ. ಹೀಗಿರುವಾಗ ರೈತರ ಸಾಲದ ಬಗ್ಗೆ ಪರಿಶೀಲನೆ ಮಾಡುತ್ತೇನೆಂದು ಹೇಳಿ ಜಾರಿಕೊಡರು.

