ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಧಾನಸಭೆ ಅಧಿವೇಶನದಲ್ಲಿ (Karnataka Assembly Session) ಇಂದು (ಫೆಬ್ರವರಿ 02) ಕಾಂಗ್ರೆಸ್ ಅಧಿಕಾರ ಹಂಚಿಕೆ ಬಗ್ಗೆಯೂ ಸಹ ಪ್ರಸ್ತಾಪವಾಗಿದ್ದು, ಈ ಬಗ್ಗೆ ಆಸಕ್ತಿಕರ ಚರ್ಚೆ ನಡೆದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಭಾರೀ ಚರ್ಚೆಯಾಗಿದೆ. ಇನ್ನೂ ಇದೇ ವೇಲೆ ವಿರೋಧ ಪಕ್ಷದ ನಾಯಕ ಅಶೋಕ್ ಅವರು ಮಾತನಾಡಿ ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಹದಗೆಟ್ಟಿದೆ. ಸಿಎಂ ಸಹ ಅಸಹಾಯಕರಾಗಿದ್ದಾರೆ ಎಂದರು.
ಬೆಂಗಳೂರು, ಫೆಬ್ರವರಿ 2): ವಿಧಾನಸಭೆ ಅಧಿವೇಶನದಲ್ಲಿ (Karnataka Assembly Session) ಇಂದು (ಫೆಬ್ರವರಿ 02) ಕಾಂಗ್ರೆಸ್ ಅಧಿಕಾರ ಹಂಚಿಕೆ ಬಗ್ಗೆಯೂ ಸಹ ಪ್ರಸ್ತಾಪವಾಗಿದ್ದು, ಈ ಬಗ್ಗೆ ಆಸಕ್ತಿಕರ ಚರ್ಚೆ ನಡೆದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಭಾರೀ ಚರ್ಚೆಯಾಗಿದೆ. ಇನ್ನೂ ಇದೇ ವೇಲೆ ವಿರೋಧ ಪಕ್ಷದ ನಾಯಕ ಅಶೋಕ್ ಅವರು ಮಾತನಾಡಿ ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಹದಗೆಟ್ಟಿದೆ. ಸಿಎಂ ಸಹ ಅಸಹಾಯಕರಾಗಿದ್ದಾರೆ ಎಂದರು.
ಇದಕ್ಕೆ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿ, ಕಾನೂನು ಹದಗೆಟ್ಟಿಲ್ಲ. ಸರ್ಕಾರ ಹಾದಿನೂ ತಪ್ಪಿಲ್ಲ. ನಾನು ಅಸಹಾಯಕ ಸಿಎಂ ಅಲ್ಲ ಎಂದು ಖಡಕ್ ಆಗಿ ಹೇಳಿದರು. ಈ ಮೂಲಕ ವಿರೋಧಿಗಳಿಗೆ ಹೊಸ ಸಂದೇಶ ರವಾನಿಸಿದ್ದಾರೆ. ಸಿದ್ದರಾಮಯ್ಯ ಹೇಗೆಲ್ಲಾ ಖಡಕ್ ಆಗಿ ಉತ್ತರಿಸಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

