ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
CM Siddaramaiah about Saroja Devi: ಭಾರತೀಯ ಚಿತ್ರರಂಗದ ಹಿರಿಯ ನಟಿ ಬಿ ಸರೋಜಾ ದೇವಿ ನಿನ್ನೆ (ಜುಲೈ 14) ನಿಧನ ಹೊಂದಿದ್ದಾರೆ. ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಅವರು ಅವರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ್ದಾರೆ. ಬಳಿಕ ಪತ್ರಕರ್ತರೊಟ್ಟಿಗೆ ಮಾತನಾಡಿ, ಸರೋಜಾ ದೇವಿ ನಟನೆಯ ಯಾವ ಸಿನಿಮಾ ತಮಗೆ ಇಷ್ಟವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತೀಯ ಚಿತ್ರರಂಗದ ಹಿರಿಯ ನಟಿ ಬಿ ಸರೋಜಾ ದೇವಿ (Saroja Devi) ನಿನ್ನೆ (ಜುಲೈ 14) ನಿಧನ ಹೊಂದಿದ್ದಾರೆ. ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಅವರು ಅವರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ್ದಾರೆ. ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಿಎಂ, ಸರೋಜಾ ದೇವಿ ಅವರ ಮನೆಯ ರಸ್ತೆಗೆ ಅವರದ್ದೇ ಹೆಸರಿಡುವ ಬಗ್ಗೆ ಮಾತನಾಡಿದರು. ಇದೇ ವೇಳೆ, ಸರೋಜಾ ದೇವಿ ಅವರ ಯಾವ ಸಿನಿಮಾ ನಿಮಗೆ ಇಷ್ಟ ಎಂಬ ಪತ್ರಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಉತ್ತರ ನೀಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
