AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರ ಪ್ರತಿಭಟನೆ: ಅಡ್ಡ ಗೋಡೆ ಮೇಲೆ ದೀಪವಿಟ್ಟ ಸಿಎಂ ಸಿದ್ದರಾಮಯ್ಯ

ಕಬ್ಬು ಬೆಳೆಗಾರರ ಪ್ರತಿಭಟನೆ: ಅಡ್ಡ ಗೋಡೆ ಮೇಲೆ ದೀಪವಿಟ್ಟ ಸಿಎಂ ಸಿದ್ದರಾಮಯ್ಯ

ರಮೇಶ್ ಬಿ. ಜವಳಗೇರಾ
|

Updated on:Nov 06, 2025 | 5:20 PM

Share

ಪ್ರತಿ ಕ್ವಿಂಟಲ್​​ಗೆ 3500 ರೂ. ನೀಡಬೇಕೆಂದು ಕಳೆದ 8 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಇದನ್ನು ಸರ್ಕಾರವೂ ಸಹ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಇಂದಿನ ಸಚಿವ ಸಂಪುಟದಲ್ಲೂ ಭಾರೀ ಚರ್ಚೆಯಾಗಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಬೊಟ್ಟು ತೋರಿಸಿ ಕೈ ತೊಳೆದುಕೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ, ಯಾವುದೇ ಪರಿಹಾರ ಹುಡುಕದೇ ಅಡ್ಡ ಗೋಡೆ ಮೇಲೆ ದೀಪವಿಟ್ಟಿದ್ದಾರೆ. ಹಾಗಾದ್ರೆ, ಸಿಎಂ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಕೇಳಿ.

ಬೆಂಗಳೂರು, (ನವೆಂಬರ್ 06): ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. ಅದರಲ್ಲೂ ಬೆಳಗಾವಿಯಲ್ಲಿ ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ಕ್ವಿಂಟಲ್​​ಗೆ 3500 ರೂ. ನೀಡಬೇಕೆಂದು ಕಳೆದ 8 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಇದನ್ನು ಸರ್ಕಾರವೂ ಸಹ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಇಂದಿನ ಸಚಿವ ಸಂಪುಟದಲ್ಲೂ ಭಾರೀ ಚರ್ಚೆಯಾಗಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಬೊಟ್ಟು ತೋರಿಸಿ ಕೈ ತೊಳೆದುಕೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ, ಯಾವುದೇ ಪರಿಹಾರ ಹುಡುಕದೇ ಅಡ್ಡ ಗೋಡೆ ಮೇಲೆ ದೀಪವಿಟ್ಟಿದ್ದಾರೆ. ಹಾಗಾದ್ರೆ, ಸಿಎಂ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಕೇಳಿ.

Published on: Nov 06, 2025 05:19 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More