ಕಬ್ಬು ಬೆಳೆಗಾರರ ಪ್ರತಿಭಟನೆ: ಅಡ್ಡ ಗೋಡೆ ಮೇಲೆ ದೀಪವಿಟ್ಟ ಸಿಎಂ ಸಿದ್ದರಾಮಯ್ಯ
ಪ್ರತಿ ಕ್ವಿಂಟಲ್ಗೆ 3500 ರೂ. ನೀಡಬೇಕೆಂದು ಕಳೆದ 8 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಇದನ್ನು ಸರ್ಕಾರವೂ ಸಹ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಇಂದಿನ ಸಚಿವ ಸಂಪುಟದಲ್ಲೂ ಭಾರೀ ಚರ್ಚೆಯಾಗಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಬೊಟ್ಟು ತೋರಿಸಿ ಕೈ ತೊಳೆದುಕೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ, ಯಾವುದೇ ಪರಿಹಾರ ಹುಡುಕದೇ ಅಡ್ಡ ಗೋಡೆ ಮೇಲೆ ದೀಪವಿಟ್ಟಿದ್ದಾರೆ. ಹಾಗಾದ್ರೆ, ಸಿಎಂ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಕೇಳಿ.
ಬೆಂಗಳೂರು, (ನವೆಂಬರ್ 06): ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. ಅದರಲ್ಲೂ ಬೆಳಗಾವಿಯಲ್ಲಿ ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ಕ್ವಿಂಟಲ್ಗೆ 3500 ರೂ. ನೀಡಬೇಕೆಂದು ಕಳೆದ 8 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಇದನ್ನು ಸರ್ಕಾರವೂ ಸಹ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಇಂದಿನ ಸಚಿವ ಸಂಪುಟದಲ್ಲೂ ಭಾರೀ ಚರ್ಚೆಯಾಗಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಬೊಟ್ಟು ತೋರಿಸಿ ಕೈ ತೊಳೆದುಕೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ, ಯಾವುದೇ ಪರಿಹಾರ ಹುಡುಕದೇ ಅಡ್ಡ ಗೋಡೆ ಮೇಲೆ ದೀಪವಿಟ್ಟಿದ್ದಾರೆ. ಹಾಗಾದ್ರೆ, ಸಿಎಂ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಕೇಳಿ.
Published on: Nov 06, 2025 05:19 PM
