ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ: ಸದನದಲ್ಲಿ ಅಶೋಕ್‌-ಸಿದ್ದರಾಮಯ್ಯ ಕಾಮಿಡಿ

Updated on: Feb 02, 2026 | 6:23 PM

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯನವರು ಇಂದು (ಫೆಬ್ರವರಿ 02) ಅಧಿವೇಶನದಲ್ಲಿ ಉತ್ತರ ನೀಡಿದರು. ಈ ವೇಳೆ ಸಿದ್ದರಾಮಯ್ಯ ಬಿಯರ್ ಬಗ್ಗೆ ಮಾತನಾಡಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಮದ್ಯದ ದರ ಏರಿಕೆ ಸಂಬಂಧ ವಿಪಕ್ಷ ನಾಯಕ ಅಶೋಕ್ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ, ನೀನು ಕುಡಿದಿದ್ದೀಯೆನಯ್ಯ? ನೀನು ಕುಡಿದಿದ್ರೆ ತಾನೇ ಗೊತ್ತಾಗೋದು. ಕಿಂಗ್ ಪಿಶರ್ 225 ರೂ ಇದೆ. ತೆಲಂಗಾದಲ್ಲಿ 125 ಇದೆ ಎಂದು ಹೇಳಿದರು.

ಬೆಂಗಳೂರು, (ಫೆಬ್ರವರಿ 02): ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯನವರು ಇಂದು (ಫೆಬ್ರವರಿ 02) ಅಧಿವೇಶನದಲ್ಲಿ ಉತ್ತರ ನೀಡಿದರು. ಈ ವೇಳೆ ಸಿದ್ದರಾಮಯ್ಯ ಬಿಯರ್ ಬಗ್ಗೆ ಮಾತನಾಡಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಮದ್ಯದ ದರ ಏರಿಕೆ ಸಂಬಂಧ ವಿಪಕ್ಷ ನಾಯಕ ಅಶೋಕ್ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ, ನೀನು ಕುಡಿದಿದ್ದೀಯೆನಯ್ಯ? ನೀನು ಕುಡಿದಿದ್ರೆ ತಾನೇ ಗೊತ್ತಾಗೋದು. ಕಿಂಗ್ ಪಿಶರ್ 225 ರೂ ಇದೆ. ತೆಲಂಗಾದಲ್ಲಿ 125  ರೂಪಾಯಿ ಇದೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 02, 2026 06:20 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More