ಇಂದು ಶಕ್ತಿ ಯೋಜನೆ ಚಾಲನೆಗೆ ನೀಡಲಿರುವ ಸಿಎಂ ಸಿದ್ದರಾಮಯ್ಯ; ವಿಧಾನಸೌಧದ ಮುಂದೆ ಸಿದ್ಧತೆ ಹೀಗಿದೆ
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ.
ಬೆಂಗಳೂರು: ಇಂದು(ಜೂ.11) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ನವರು ಚಾಲನೆ ನೀಡಲಿದ್ದಾರೆ. ನಂತರ ಮೆಜೆಸ್ಟಿಕ್ಗೆ ತೆರಳಿ ಟಿಕೆಟ್ ನೀಡಿ ಮತ್ತೆ ಯೋಜನೆಗೆ ಚಾಲನೆ ನೀಡಿ. ಬಳಿಕ ಮಧ್ಯಾಹ್ನ 1 ಗಂಟೆ ಬಳಿಕ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಸಿಗಲಿದೆ. ಇನ್ನು ಸರ್ಕಾರಿ ಬಸ್ಗಳ ಮೇಲೆ ಉಚಿತ ಪ್ರಯಾಣದ ಸ್ಟಿಕ್ಕರ್ ಕೂಡ ಹಾಕಲಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬೆಂಗಳೂರು ಏರ್ಪೋರ್ಟ್ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ

