ಇಂದು ಶಕ್ತಿ ಯೋಜನೆ ಚಾಲನೆಗೆ ನೀಡಲಿರುವ ಸಿಎಂ ಸಿದ್ದರಾಮಯ್ಯ; ವಿಧಾನಸೌಧದ ಮುಂದೆ ಸಿದ್ಧತೆ ಹೀಗಿದೆ

|

Updated on: Jun 11, 2023 | 8:45 AM

ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಇಂದು(ಜೂ.11) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ನವರು ಚಾಲನೆ ನೀಡಲಿದ್ದಾರೆ. ನಂತರ ಮೆಜೆಸ್ಟಿಕ್​​ಗೆ ತೆರಳಿ ಟಿಕೆಟ್ ನೀಡಿ ಮತ್ತೆ ಯೋಜನೆಗೆ ಚಾಲನೆ ನೀಡಿ. ಬಳಿಕ ಮಧ್ಯಾಹ್ನ 1 ಗಂಟೆ ಬಳಿಕ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಸಿಗಲಿದೆ. ಇನ್ನು ಸರ್ಕಾರಿ ಬಸ್​​​ಗಳ ಮೇಲೆ ಉಚಿತ ಪ್ರಯಾಣದ ಸ್ಟಿಕ್ಕರ್ ಕೂಡ ಹಾಕಲಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ