ಕರ್ನಾಟಕ ಸಂಭ್ರಮ 50 ರ ಕಾರ್ಯಕ್ರಮದಲ್ಲಿ ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿಡಿಯೋ
ವಿಜಯನಗರ (Vijaynagara) ಜಿಲ್ಲೆಯ ಹಂಪಿಯಲ್ಲಿ ಕರ್ನಾಟಕ ಸಂಭ್ರಮ 50 ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದರು. ಜೊತೆಗೆ ಮೈಸೂರ ತಂಡದವರು ಪ್ರಸ್ತುತ ಪಡಿಸಿದ ವೀರ ಮಕ್ಕಳ ಕುಣಿತದಲ್ಲಿ ಭಾಗಿಯಾದ ಅವರು, ‘ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ್ದಾರೆ.
ವಿಜಯನಗರ, ನ.02: ಕರ್ನಾಟಕ ಸಂಭ್ರಮ 50 ರ ಕಾರ್ಯಕ್ರಮವನ್ನು ಇಂದು(ನ.02) ವಿಜಯನಗರ (Vijaynagara) ಜಿಲ್ಲೆಯ ಹಂಪಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದರು. ಜೊತೆಗೆ ಮೈಸೂರ ತಂಡದವರು ಪ್ರಸ್ತುತ ಪಡಿಸಿದ ವೀರ ಮಕ್ಕಳ ಕುಣಿತದಲ್ಲಿ ಭಾಗಿಯಾದ ಅವರು, ‘ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Nov 02, 2023 08:59 PM
Latest Videos