ಕರ್ನಾಟಕ ‌ಸಂಭ್ರಮ 50 ರ ಕಾರ್ಯಕ್ರಮದಲ್ಲಿ ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿಡಿಯೋ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 02, 2023 | 8:59 PM

ವಿಜಯನಗರ (Vijaynagara) ಜಿಲ್ಲೆಯ ಹಂಪಿಯಲ್ಲಿ ಕರ್ನಾಟಕ ‌ಸಂಭ್ರಮ 50 ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದರು. ಜೊತೆಗೆ ಮೈಸೂರ ತಂಡದವರು ಪ್ರಸ್ತುತ ಪಡಿಸಿದ ವೀರ ಮಕ್ಕಳ ಕುಣಿತದಲ್ಲಿ ಭಾಗಿಯಾದ ಅವರು, ‘ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ್ದಾರೆ.

ವಿಜಯನಗರ, ನ.02: ಕರ್ನಾಟಕ ‌ಸಂಭ್ರಮ 50 ರ ಕಾರ್ಯಕ್ರಮವನ್ನು ಇಂದು(ನ.02) ವಿಜಯನಗರ (Vijaynagara) ಜಿಲ್ಲೆಯ ಹಂಪಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದರು. ಜೊತೆಗೆ ಮೈಸೂರ ತಂಡದವರು ಪ್ರಸ್ತುತ ಪಡಿಸಿದ ವೀರ ಮಕ್ಕಳ ಕುಣಿತದಲ್ಲಿ ಭಾಗಿಯಾದ ಅವರು, ‘ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ್ದಾರೆ. ಇದೀಗ ವಿಡಿಯೋ ವೈರಲ್​ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Nov 02, 2023 08:59 PM