Video: ಶಿವ-ಪಾರ್ವತಿ ಕಲ್ಯಾಣ ವೇಳೆ ದೇವಸ್ಥಾನದಲ್ಲಿ ಪ್ರತ್ಯಕ್ಷವಾದ ನಾಗರಹಾವು

Updated on: Feb 16, 2026 | 9:56 AM

ದೇಶಾದ್ಯಂತ ಫೆಬ್ರವರಿ 15ರಂದು ಮಹಾಶಿವರಾತ್ರಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬಹುತೇಕ ದೇವಸ್ಥಾನಗಳಲ್ಲಿ ಜಾಗರಣೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಕೂಡ ಜರುಗಿತ್ತು. ಹಾಗೆಯೇ ತೆಲಂಗಾಣದ ಗೋಡಿಸೇರಿಯಾಲ ಗ್ರಾಮದಲ್ಲಿರುವ ಶ್ರೀ ರಾಜರಾಜರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವ ಪಾರ್ವತಿ ಕಲ್ಯಾಣ ನಡೆಯುತ್ತಿದ್ದಾಗ ದೇವಾಲಯದ ಆವರಣದಲ್ಲಿ ಇದ್ದಕ್ಕಿದ್ದಂತೆ ನಾಗರಹಾವೊಂದು ಪ್ರತ್ಯಕ್ಷವಾಗಿತ್ತು.

ತೆಲಂಗಾಣ, ಫೆಬ್ರವರಿ 16: ದೇಶಾದ್ಯಂತ ಫೆಬ್ರವರಿ 15ರಂದು ಮಹಾಶಿವರಾತ್ರಿಯನ್ನು  ಭಕ್ತಿಯಿಂದ ಆಚರಿಸಲಾಯಿತು. ಬಹುತೇಕ ದೇವಸ್ಥಾನಗಳಲ್ಲಿ ಜಾಗರಣೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಕೂಡ ಜರುಗಿತ್ತು. ಹಾಗೆಯೇ ತೆಲಂಗಾಣದ ಗೋಡಿಸೇರಿಯಾಲ ಗ್ರಾಮದಲ್ಲಿರುವ ಶ್ರೀ ರಾಜರಾಜರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವ ಪಾರ್ವತಿ ಕಲ್ಯಾಣ ನಡೆಯುತ್ತಿದ್ದಾಗ ದೇವಾಲಯದ ಆವರಣದಲ್ಲಿ ಇದ್ದಕ್ಕಿದ್ದಂತೆ ನಾಗರಹಾವೊಂದು ಪ್ರತ್ಯಕ್ಷವಾಗಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More