ತುಮಕೂರು: ಈರುಳ್ಳಿ ಬುಟ್ಟಿಯೊಳಗೆ ನಾಗರಹಾವು; ವಿಡಿಯೋ ನೋಡಿ
ಹಾವು ಕಂಡು ಬೆಚ್ಚಿಬಿದ್ದ ಮನೆಯವರು ವನ್ಯಜೀವಿ ಸಂಸ್ಥೆಗೆ ಕರೆ ಮಾಡಿ ಸುದ್ದಿ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಾರಂಗಲ್ ವನ್ಯಜೀವಿ ಸಂಸ್ಥೆಯ ಉರಗ ತಜ್ಞರು ಭೇಟಿ ನೀಡಿದ್ದಾರೆ. ಸದ್ಯ ಮನೆಯೊಳಗೆ ನುಗ್ಗಿದ್ದ ನಾಗರಹಾವವನ್ನು ರಕ್ಷಿಸಿದ ಉರಗ ತಜ್ಞರು, ಕಾಡಿಗೆ ಬಿಟ್ಟಿದ್ದಾರೆ.
ತುಮಕೂರು: ಈರುಳ್ಳಿ ಬುಟ್ಟಿಯೊಳಗೆ ನಾಗರಹಾವು ಪ್ರತ್ಯಕ್ಷವಾದ ಘಟನೆ ತುಮಕೂರು ಜಿಲ್ಲೆಯ ಹನುಮಂತ ಪುರದಲ್ಲಿ ನಡೆದಿದೆ. ಹನುಮಂತ ಪುರದ ಕಿರಣ್ ಎಂಬುವವರ ಮನೆಯಲ್ಲಿ ನಾಗರಹಾವು ಪ್ರತ್ಯಕ್ಷವಾಗಿದೆ. ಹಾವು ಕಂಡು ಬೆಚ್ಚಿಬಿದ್ದ ಮನೆಯವರು ವನ್ಯಜೀವಿ ಸಂಸ್ಥೆಗೆ ಕರೆ ಮಾಡಿ ಸುದ್ದಿ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಾರಂಗಲ್ ವನ್ಯಜೀವಿ ಸಂಸ್ಥೆಯ ಉರಗ ತಜ್ಞರು ಭೇಟಿ ನೀಡಿದ್ದಾರೆ. ಸದ್ಯ ಮನೆಯೊಳಗೆ ನುಗ್ಗಿದ್ದ ನಾಗರಹಾವವನ್ನು ರಕ್ಷಿಸಿದ ಉರಗ ತಜ್ಞರು, ಕಾಡಿಗೆ ಬಿಟ್ಟಿದ್ದಾರೆ.
ಇದನ್ನೂ ಓದಿ:
Shocking News: ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!