‘5 ಸಾವಿರ ಕರೆ ಬರ್ತಿದೆ, ದಿನಕ್ಕೊಂದು ನಂಬರ್ ಬದಲಿಸುತ್ತಿದ್ದೇನೆ’; ಕಾಫಿ ನಾಡು ಚಂದು
ಇನ್ಸ್ಟಾಗ್ರಾಮ್ನಲ್ಲಿ ಅವರಿಗೆ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ. ಅಚ್ಚರಿ ಎಂದರೆ ಅವರಿಗೆ ದಿನಕ್ಕೆ 5 ಸಾವಿರ ಕರೆಗಳು ಬರುತ್ತಿವೆಯಂತೆ.
ಕಾಫಿ ನಾಡು ಚಂದು (Coffee Nadu Chandu) ಅವರು ‘ಬಿಗ್ ಬಾಸ್’ಗೆ (Bigg Boss) ಬರಬೇಕು ಎಂದು ಫ್ಯಾನ್ಸ್ ಒತ್ತಾಯಿಸುತ್ತಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರಿಗೆ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ. ಅಚ್ಚರಿ ಎಂದರೆ ಅವರಿಗೆ ದಿನಕ್ಕೆ 5 ಸಾವಿರ ಕರೆಗಳು ಬರುತ್ತಿವೆಯಂತೆ. ದಿನಕ್ಕೊಂದು ನಂಬರ್ಅನ್ನು ಅವರು ಬದಲಿಸುತ್ತಿದ್ದಾರೆ. ತಮ್ಮ ಮುಂದಿನ ಪ್ಲ್ಯಾನ್ ಏನು? ಶಿವರಾಜ್ಕುಮಾರ್ ಅಂದರೆ ಏಕೆ ಪ್ರೀತಿ ಎಂಬುದನ್ನು ಅವರು ಟಿವಿ9 ಕನ್ನಡದ ಜತೆ ಮಾತನಾಡಿದ್ದಾರೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

