ಶಿವಣ್ಣನ ಬರ್ತ್ಡೇಗೆ ಆಟೋ ಹತ್ತಿ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬಂದ ಕಾಫಿನಾಡು ಚಂದು
ಶಿವಣ್ಣ ಹಾಗೂ ಪುನೀತ್ ಅಭಿಮಾನಿ ಕಾಫಿನಾಡು ಚಂದು ಕೂಡ ಬೆಂಗಳೂರಿಗೆ ಆಗಮಿಸಿದ್ದಾರೆ. ಶಿವಣ್ಣನ ಭೇಟಿ ಮಾಡಿ ವಿಶ್ ತಿಳಿಸುವ ಉದ್ದೇಶ ಹೊಂದಿದ್ದಾರೆ.
ಶಿವರಾಜ್ಕುಮಾರ್ (Shivarajkumar) ಅವರಿಗೆ ಇಂದು (ಜುಲೈ 12) ಜನ್ಮದಿನದ ಸಂಭ್ರಮ. ಅವರ ಮನೆಯ ಸಮೀಪ ಬಂದು ಫ್ಯಾನ್ಸ್ ವಿಶ್ ಮಾಡುತ್ತಿದ್ದಾರೆ. ಅದೇ ರೀತಿ ಶಿವಣ್ಣ ಹಾಗೂ ಪುನೀತ್ ಅಭಿಮಾನಿ ಕಾಫಿನಾಡು ಚಂದು ಕೂಡ ಬೆಂಗಳೂರಿಗೆ ಆಗಮಿಸಿದ್ದಾರೆ. ಶಿವಣ್ಣನ ಭೇಟಿ ಮಾಡಿ ವಿಶ್ ತಿಳಿಸುವ ಉದ್ದೇಶ ಹೊಂದಿದ್ದಾರೆ. ವಿಶೇಷ ಎಂದರೆ ಅವರು ಆಟೋ ಏರಿ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬಂದಿದ್ದಾರೆ ಎಂಬುದು ವಿಶೇಷ. ಅವರು ಮಾಧ್ಯಮದ ಜೊತೆ ಮಾತನಾಡಿದ್ದಾರೆ. ನನಗೆ ಶಿವಣ್ಣನೇ ದೇವರು ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ

‘ರಾಜ್ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು

ರ್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
