ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಹಾಗೂ ಗೀತಾ ಅವರಿಗೆ ಸೋಮವಾರ (ಮೇ 19) ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ವಿಶೇಷ ದಿನಕ್ಕೆ ಕಾಫಿನಾಡು ಚಂದು ಅವರು ವಿಶ್ ಮಾಡಿದ್ದಾರೆ. ಈ ದಂಪತಿಯನ್ನು ಭೇಟಿಯಾಗಿ ತಮ್ಮದೇ ಶೈಲಿಯಲ್ಲಿ ಹಾಡು ಹೇಳುವ ಮೂಲಕ ವೆಡ್ಡಿಂಗ್ ಆ್ಯನಿವರ್ಸರಿ ಶುಭಾಶಯ ತಿಳಿದ್ದಾರೆ.
ನಟ ಶಿವರಾಜ್ಕುಮಾರ್ (Shivarajkumar) ಮತ್ತು ಗೀತಾ ಅವರಿಗೆ ಇಂದು (ಮೇ 19) ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ವಿಶೇಷ ದಿನಕ್ಕೆ ಕಾಫಿನಾಡು ಚಂದು (Coffee Nadu Chandu) ಅವರು ವಿಶ್ ಮಾಡಿದ್ದಾರೆ. ಈ ದಂಪತಿಯನ್ನು ಭೇಟಿಯಾಗಿ ತಮ್ಮದೇ ಶೈಲಿಯಲ್ಲಿ ಹಾಡು ಹೇಳುವ ಮೂಲಕ ವಿವಾಹ ವಾರ್ಷಿಕೋತ್ಸವದ (Wedding Anniversary) ಶುಭಾಶಯ ತಿಳಿದ್ದಾರೆ. ‘ನನಗೆ ತಂದೆ ತಾಯಿ ಇಲ್ಲ. ಶಿವಣ್ಣ ಮತ್ತು ಗೀತಕ್ಕ ಅವರೇ ನನ್ನ ದೇವರು. ಅವರಿಗೆ ಒಳ್ಳೆಯದಾಗಲಿ’ ಎಂದು ಹೇಳಿದ್ದಾರೆ. ದಂಪತಿಗೆ ಹಾರ ಹಾಕಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!

