ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು

Updated on: May 19, 2025 | 5:23 PM

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ ಹಾಗೂ ಗೀತಾ ಅವರಿಗೆ ಸೋಮವಾರ (ಮೇ 19) ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ವಿಶೇಷ ದಿನಕ್ಕೆ ಕಾಫಿನಾಡು ಚಂದು ಅವರು ವಿಶ್ ಮಾಡಿದ್ದಾರೆ. ಈ ದಂಪತಿಯನ್ನು ಭೇಟಿಯಾಗಿ ತಮ್ಮದೇ ಶೈಲಿಯಲ್ಲಿ ಹಾಡು ಹೇಳುವ ಮೂಲಕ ವೆಡ್ಡಿಂಗ್ ಆ್ಯನಿವರ್ಸರಿ ಶುಭಾಶಯ ತಿಳಿದ್ದಾರೆ.

ನಟ ಶಿವರಾಜ್​ಕುಮಾರ್ (Shivarajkumar) ಮತ್ತು ಗೀತಾ ಅವರಿಗೆ ಇಂದು (ಮೇ 19) ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ವಿಶೇಷ ದಿನಕ್ಕೆ ಕಾಫಿನಾಡು ಚಂದು (Coffee Nadu Chandu) ಅವರು ವಿಶ್ ಮಾಡಿದ್ದಾರೆ. ಈ ದಂಪತಿಯನ್ನು ಭೇಟಿಯಾಗಿ ತಮ್ಮದೇ ಶೈಲಿಯಲ್ಲಿ ಹಾಡು ಹೇಳುವ ಮೂಲಕ ವಿವಾಹ ವಾರ್ಷಿಕೋತ್ಸವದ (Wedding Anniversary) ಶುಭಾಶಯ ತಿಳಿದ್ದಾರೆ. ‘ನನಗೆ ತಂದೆ ತಾಯಿ ಇಲ್ಲ. ಶಿವಣ್ಣ ಮತ್ತು ಗೀತಕ್ಕ ಅವರೇ ನನ್ನ ದೇವರು. ಅವರಿಗೆ ಒಳ್ಳೆಯದಾಗಲಿ’ ಎಂದು ಹೇಳಿದ್ದಾರೆ. ದಂಪತಿಗೆ ಹಾರ ಹಾಕಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.