‘ಗಂಧದ ಗುಡಿ’ಗೆ ಭಿನ್ನವಾಗಿ ವಿಶ್ ಮಾಡಿದ ಕಾಫಿ ನಾಡು ಚಂದು; ಇಲ್ಲಿದೆ ವಿಡಿಯೋ
‘ಗಂಧದ ಗುಡಿ’ ಸಾಕ್ಷ್ಯಚಿತ್ರ ರಿಲೀಸ್ ಆಗುತ್ತಿದೆ. ಇದಕ್ಕೆ ಕಾಫಿ ನಾಡು ಚಂದು ಅವರು ತಮ್ಮದೇ ಶೈಲಿಯಲ್ಲಿ ವಿಶ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಕಾಫಿ ನಾಡು ಚಂದು (Coffee Nadu Chandu) ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಅವರ ಬರ್ತ್ಡೇ ವಿಶ್ಗೆ ಅನೇಕ ಅಭಿಮಾನಿಗಳು ಇದ್ದಾರೆ. ಈಗ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರ ರಿಲೀಸ್ ಆಗುತ್ತಿದೆ. ಇದಕ್ಕೆ ಕಾಫಿ ನಾಡು ಚಂದು ಅವರು ತಮ್ಮದೇ ಶೈಲಿಯಲ್ಲಿ ವಿಶ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
Loading...
Unable to load recommendations.
Follow Us
