ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು; ಆಘಾತಕಾರಿ ವಿಡಿಯೋ ಇಲ್ಲಿದೆ

Updated on: Apr 14, 2026 | 10:39 PM

ಬಸ್​​ನೊಳಗೆ ಕುಳಿತು ಪ್ರಯಾಣಿಸುತ್ತಿದ್ದ 66 ವರ್ಷದ ಮಹಿಳೆ ತನ್ನ ಸ್ಟಾಪ್ ಬಂದಿತೆಂದು ಎದ್ದು ನಿಲ್ಲುವಷ್ಟರಲ್ಲಿ ಚಾಲಕ ಬ್ರೇಕ್ ಒತ್ತಿದ್ದಾನೆ. ಆಗ ಆ ಮಹಿಳೆ ಬ್ಯಾಲೆನ್ಸ್ ತಪ್ಪಿ ಬಸ್​​ನ ಮೆಟ್ಟಿಲುಗಳ ಮೇಲೆ ಬಿದ್ದು ಹೊರಗೆ ಬಿದ್ದಿದ್ದಾರೆ. ಚಲಿಸುವ ಬಸ್​​ನಿಂದ ಬಿದ್ದ ಕಾರಣದಿಂದ ಆ ಮಹಿಳೆಗೆ ತೀವ್ರವಾಗಿ ಗಾಯವಾಗಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಆಕೆ ಮೃತಪಟ್ಟಿದ್ದಾರೆ. ಮಾರ್ಚ್ 29ರಂದು ಕೋವೈಪುದೂರಿನಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ 66 ವರ್ಷದ ಜಿ. ಕಾಮಚ್ಚಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಈ ಘಟನೆ ಬಸ್​​ನೊಳಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೊಯಮತ್ತೂರು, ಏಪ್ರಿಲ್ 14: ರಸ್ತೆಯಲ್ಲಿ ಹೋಗುವಾಗ ವಾಹನಗಳು ಡಿಕ್ಕಿಯಾಗಿ ಹೊಡೆದು ಅಪಘಾತವಾಗುವುದು (Bus Accident) ಸಾಮಾನ್ಯ. ಆದರೆ, ಬಸ್​ನೊಳಗಿದ್ದರೂ ಪ್ರಯಾಣಿಕರಿಗೆ ಸುರಕ್ಷತೆ ಇಲ್ಲದಂತಾಗಿದೆ. ಬಸ್​​ನೊಳಗೆ ಕುಳಿತು ಪ್ರಯಾಣಿಸುತ್ತಿದ್ದ 66 ವರ್ಷದ ಮಹಿಳೆ ತನ್ನ ಸ್ಟಾಪ್ ಬಂದಿತೆಂದು ಎದ್ದು ನಿಲ್ಲುವಷ್ಟರಲ್ಲಿ ಚಾಲಕ ಬ್ರೇಕ್ ಒತ್ತಿದ್ದಾನೆ. ಆಗ ಆ ಮಹಿಳೆ ಬ್ಯಾಲೆನ್ಸ್ ತಪ್ಪಿ ಬಸ್​​ನ ಮೆಟ್ಟಿಲುಗಳ ಮೇಲೆ ಬಿದ್ದು ಹೊರಗೆ ಬಿದ್ದಿದ್ದಾರೆ. ಚಲಿಸುವ ಬಸ್​​ನಿಂದ ಬಿದ್ದ ಕಾರಣದಿಂದ ಆ ಮಹಿಳೆಗೆ ತೀವ್ರವಾಗಿ ಗಾಯವಾಗಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಆಕೆ ಮೃತಪಟ್ಟಿದ್ದಾರೆ. ಮಾರ್ಚ್ 29ರಂದು ಕೋವೈಪುದೂರಿನಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ 66 ವರ್ಷದ ಜಿ. ಕಾಮಚ್ಚಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಈ ಘಟನೆ ಬಸ್​​ನೊಳಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More