ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನಾಣ್ಯದ ತುಲಾಭಾರ
ಬಳ್ಳಾರಿಯ ಕೃಷ್ಣಾನಗರ ಕ್ಯಾಂಪನ ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನಾಣ್ಯದ ತುಲಾಭಾರ
ಬಳ್ಳಾರಿಯ ಕೃಷ್ಣಾನಗರ ಕ್ಯಾಂಪನ ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನಾಣ್ಯದ ತುಲಾಭಾರ ಮಾಡಿದ್ದಾರೆ. ಇಂದು (ಅ.22) ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ರೆಡ್ಡಿ ಅಭಿಮಾನಿ ಆಲಪಾಟಿ ಶ್ರೀನಿವಾಸನಿಂದ ಲೋಕ ಕಲ್ಯಾಣಾರ್ಥ ಗಣಪತಿ ಹೋಮ ಮತ್ತು ತುಲಾಭಾರ ಆಯೋಜನೆ ಮಾಡಲಾಗಿತ್ತು. ರೆಡ್ಡಿ ದಂಪತಿ ಹೋಮದಲ್ಲಿ ಎರಡು ತಾಸು ಪಾಲ್ಗೊಂಡರು. ಬಳಿಕ ಜನಾರ್ದನ ರೆಡ್ಡಿಗೆ ನಾಣ್ಯದ ತುಲಾಭಾರ ಮಾಡಿದ್ದಾರೆ.