‘ಕಾರಲ್ಲಿ ದೊಡ್ಮನೆಗೆ ಎಂಟ್ರಿ’; ವೈಲ್ಡ್ ಕಾರ್ಡ್ಗೆ ಬಿಗ್ ಬಾಸ್ ಮನೆಯಲ್ಲಿ ಹಲ್ಚಲ್
ಬಿಡುಗಡೆ ಆಗಿರೋ ಪ್ರೋಮೋದಲ್ಲಿ ಮುಖ ರಿವೀಲ್ ಆಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇವರ ಎಂಟ್ರಿಯಿಂದ ಮನೆಯಲ್ಲಿ ಹಲ್ಚಲ್ ಸೃಷ್ಟಿ ಆಗಿದೆ.
ಬಿಗ್ ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದನ್ನು ನೋಡಿ ವೀಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ಮೂಲಗಳ ಪ್ರಕಾರ ಬಿಗ್ ಬಾಸ್ ಮನೆಗೆ ಪವಿ ಪೂವಪ್ಪ (Pavi Pooavappa) ಹಾಗೂ ಅವಿನಾಶ್ ಶೆಟ್ಟಿ ಅವರ ಎಂಟ್ರಿ ಆಗಿದೆ. ಕಲರ್ಸ್ ಕನ್ನಡ ಬಿಡುಗಡೆ ಮಾಡಿರೋ ಪ್ರೋಮೋದಲ್ಲಿ ಮುಖ ರಿವೀಲ್ ಆಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇವರ ಎಂಟ್ರಿಯಿಂದ ಮನೆಯಲ್ಲಿ ಹಲ್ಚಲ್ ಸೃಷ್ಟಿ ಆಗಿದೆ. ಲೆಕ್ಕಾಚಾರ ಬದಲಾಗುವ ಸೂಚನೆ ಸ್ಪರ್ಧಿಗಳಿಗೆ ಸಿಕ್ಕಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

VIDEO: ಗುಜರಾತ್ ಟೈಟಾನ್ಸ್ ತಂಡಕ್ಕೆ ಸ್ಕೂಟರ್ನಲ್ಲಿ ಸಿರಾಜ್ ಎಂಟ್ರಿ

ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ

ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?

ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
