‘ಕಾರಲ್ಲಿ ದೊಡ್ಮನೆಗೆ ಎಂಟ್ರಿ’; ವೈಲ್ಡ್ ಕಾರ್ಡ್​ಗೆ ಬಿಗ್ ಬಾಸ್​ ಮನೆಯಲ್ಲಿ ಹಲ್​ಚಲ್

Updated on: Nov 27, 2023 | 8:32 AM

ಬಿಡುಗಡೆ ಆಗಿರೋ ಪ್ರೋಮೋದಲ್ಲಿ ಮುಖ ರಿವೀಲ್ ಆಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇವರ ಎಂಟ್ರಿಯಿಂದ ಮನೆಯಲ್ಲಿ ಹಲ್​ಚಲ್ ಸೃಷ್ಟಿ ಆಗಿದೆ.

ಬಿಗ್ ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದನ್ನು ನೋಡಿ ವೀಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ಮೂಲಗಳ ಪ್ರಕಾರ ಬಿಗ್ ಬಾಸ್ ಮನೆಗೆ ಪವಿ ಪೂವಪ್ಪ (Pavi Pooavappa) ಹಾಗೂ ಅವಿನಾಶ್ ಶೆಟ್ಟಿ ಅವರ ಎಂಟ್ರಿ ಆಗಿದೆ. ಕಲರ್ಸ್ ಕನ್ನಡ ಬಿಡುಗಡೆ ಮಾಡಿರೋ ಪ್ರೋಮೋದಲ್ಲಿ ಮುಖ ರಿವೀಲ್ ಆಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇವರ ಎಂಟ್ರಿಯಿಂದ ಮನೆಯಲ್ಲಿ ಹಲ್​ಚಲ್ ಸೃಷ್ಟಿ ಆಗಿದೆ. ಲೆಕ್ಕಾಚಾರ ಬದಲಾಗುವ ಸೂಚನೆ ಸ್ಪರ್ಧಿಗಳಿಗೆ ಸಿಕ್ಕಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More