AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?

‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?

ರಾಜೇಶ್ ದುಗ್ಗುಮನೆ
|

Updated on: Apr 25, 2025 | 10:47 AM

Share

‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಕೆಲ ತಿಂಗಳ ಹಿಂದೆ ಆರಂಭ ಆಯಿತು. ಈಗ ಇದು ಕೊನೆಯ ಹಂತಕ್ಕೆ ಬಂದಿದೆ. ಇದೇ 27ರಂದು ಈ ರಿಯಾಲಿಟಿ ಶೋಗೆ ಫಿನಾಲೆ ನಡೆಯಲಿದೆ. ಈ ಬಗ್ಗೆ ಚೈತ್ರಾ ಹಾಗೂ ಧನರಾಜ್ ಆಚಾರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ಬಾಯ್ಸ್ vs ಗರ್ಲ್ಸ್’ (Boys vs Girls) ರಿಯಾಲಿಟಿ ಶೋ ಕೊನೆಯ ಹಂತಕ್ಕೆ ಬಂದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ ಪೂರ್ಣಗೊಂಡ ಬಳಿಕ ಈ ರಿಯಾಲಿಟಿ ಶೋ ಆರಂಭ ಆಯಿತು. ಈಗ ಇದು ಪೂರ್ಣಗೊಳ್ಳಲಿದೆ. ಇದೇ ಏಪ್ರಿಲ್ 27ರಂದು ಈ ರಿಯಲಾಟಿ ಶೋನ ಫಿನಾಲೆ ನಡೆಯಲಿದೆ. ಇದರಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಮೂಡಿದೆ. ಸಂಜೆ 7 ಗಂಟೆಗೆ ಎಪಿಸೋಡ್ ಆರಂಭ ಆಗಲಿದೆ. ಚೈತ್ರಾ ಕುಂದಾಪುರ, ಶೋಭಾ ಶೆಟ್ಟಿ, ವಿನಯ್ ಗೌಡ, ಧನರಾಜ್ ಸೇರಿದಂತೆ ಅನೇಕರು ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More